ವಳಲಂಬೆ : ರಕ್ತೇಶ್ವರಿ ಮತ್ತು ಧೂಮಾವತಿ ದೈವಗಳ ನೇಮೋತ್ಸವ

ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು (ಫೆ. 02) ಬೆಳಿಗ್ಗೆ 5 ಗಂಟೆಗೆ ಉಳ್ಳಾಕ್ಲು-ಉಳ್ಳಾಲ್ತಿ ನೇಮ, ಬೆಳಿಗ್ಗೆ ಕುಮಾರ ದೈವದ ನೇಮ, ಬೆಳಿಗ್ಗೆ ಶ್ರೀ ದೇವರಿಗೆ ಪೂಜೆ, ಬೆಳಿಗ್ಗೆ ರಕ್ತೇಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ, ಮದ್ಯಾಹ್ನ ಮಹಾಪೂಜೆ, ಮದ್ಯಾಹ್ನ ದೈವಗಳ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಿತು. ಸಂಜೆ 5:00 ಗಂಟೆಗೆ ಗುಳಿಗ ಕೋಲ, ಪ್ರಸಾದ ವಿತರಣೆ ನಡೆಯಲಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading