- Thursday
- November 21st, 2024
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷ ಮಹೋತ್ಸವ ಆರಂಭಗೊಂಡಿದ್ದು. ಇಂದು ಫೆಬ್ರವರಿ 3 ರಂದು ಪೂತ್ಯ ಹಸಿರು ಕಾಣಿಕೆ ಮೆರವಣಿಗೆಯು ಕಟ್ಟೆಯಿಂದ ಆರಂಭಗೊಂಡು ದೇವಳಕ್ಕೆ ಸಮರ್ಪಣೆ ಗೊಂಡಿತು.ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡ ತಿಮ್ಮಪ್ಪಗೌಡ ಪುತ್ಯ ಅವರು ತೆಂಗಿನಕಾಯಿ ಒಡೆಯುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಂಜ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ...
ಬೈಕ್ ನಲ್ಲಿ ಸವಾರಿಸುವ ಹಿಂಬದಿ ಸವಾರರು ಕೂಡಾ ಸುಳ್ಯದಲ್ಲಿ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಇಲ್ಲವಾದಲ್ಲಿ ಬೈಕ್ ಚಲಾಯಿಸುವ ಹಾಗೂ ಹಿಂಬದಿ ಕುಳಿತಿರುವ ಇಬ್ಬರಿಗೂ ದಂಡ ವಿಧಿಸಲಾಗುವುದು ಎಂದು ಸುಳ್ಯ ಎಸ್.ಐ. ಹರೀಶ್ ಎಂ.ಆರ್. ತಿಳಿಸಿದ್ದಾರೆ. ಈ ಆದೇಶ ಕೆಲ ದಿನಗಳಿಂದಲೇ ಜಾರಿಯಲ್ಲಿದೆ. ಸುಳ್ಯದಲ್ಲಿ ಜಾಗೃತಿ ಮೂಡಿಸಲಾಗಿದೆ. ಆದರೂ ಹೆಚ್ಚಿನ ಹಿಂಬದಿ ಸವಾರರು ಹೆಲ್ಮೆಟ್ ಹಾಕದಿರುವುದು ಕಂಡು...
ಕಳೆದ ಕೆಲವು ತಿಂಗಳುಗಳಿಂದ ಸರಕಾರವು ಪಡಿತರ ಪಲಾನುಭವಿಗಳಿಗೆ ಅನ್ನಬಾಗ್ಯ ಯೋಜನೆಯಡಿ ಕುಚ್ಚುಲು ಅಕ್ಕಿ ಮಾತ್ರ ವಿತರಣೆ ಮಾಡುತ್ತಿರುವುದರಿಂದ ಸಮಸ್ಯೆಯಾಗುತ್ತಿದ್ದು , ಇನ್ನು ಮುಂದಕ್ಕೆ ಒಂದು ತಿಂಗಳು ಬೆಳ್ತಿಗೆ ಅಕ್ಕಿ, ಇನ್ನೊಂದು ತಿಂಗಳು ಕುಚ್ಚುಲು ಅಕ್ಕಿ ವಿತರಿಸುವಂತೆ ತಾಲೂಕು ದಂಡಾಧಿಕಾರಿ ಅನಿತಾಲಕ್ಷ್ಮಿ ಅವರಿಗೆ ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ತೊಡಿಕಾನ , ಧರ್ಮಪಾಲ ಕೊಯಿಂಗಾಜೆ , ಎಸ್...
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.12 ರಿಂದ ಫೆ 16 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.ಫೆ.8 ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ಗೊನೆ ಕಡಿಯಲಾಗುವುದು.ಫೆ.12 ರಂದು ಬೆಳಿಗ್ಗೆ ಗಂಟೆ 9.30 ಕ್ಕೆ ಉಗ್ರಾಣ ಮುಹೂರ್ತ,ಸಂಜೆ ಗಂಟೆ 5.30...
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ. 11 ರಿಂದ ಫೆ. 14 ರ ತನಕ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಫೆ. 04 ರಂದು ಶ್ರೀ ದೇವರಲ್ಲಿ ಪ್ರಾರ್ಥನೆ, ಗೊನೆ ಕಡಿಯುವುದು ನಡೆಯಲಿದೆ.ಫೆ. 11 ರಂದು ಸಂಜೆ ಗಂಟೆ 4.30 ಕ್ಕೆ ತಂತ್ರಿಗಳ ಆಗಮನ,...
ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ ಆರಂಭವಾಗಲಿರುವ ಎರ್ ಶೋ ವೀಕ್ಷಣೆಗೆ ಈ ಲಿಂಕ್ ಬಳಸಿ https://youtu.be/VB3oth_Is-I
ಸಾಕು ನಾಯಿಯೊಂದನ್ನು ಅಟ್ಟಿಸಿಕೊಂಡು ಬಂದ ಚಿರತೆಯೊಂದು ಸಾಕು ನಾಯಿಯ ಜೊತೆ ಮನೆಯ ಶೌಚಾಲಯದಲ್ಲಿ ಬಂಧಿಯಾದ ಘಟನೆ ಬುಧವಾರ ಬೆಳಿಗ್ಗೆ ಕಡಬ ತಾಲೂಕಿನ ಕೈಕಂಬದಲ್ಲಿ ನಡೆದಿದೆ.ಸುಬ್ರಹ್ಮಣ್ಯ ಸಮೀಪದ ಕೈಕಂಬ ನಿವಾಸಿ ರೇಗಪ್ಪ ಎಂಬವರ ಮನೆಯ ಸಮೀಪ ಸಾಕು ನಾಯಿಯನ್ನು ಚಿರತೆಯೊಂದು ಅಟ್ಟಿಸಿಕೊಂಡು ಬಂದಿದೆ. ಚಿರತೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸಾಕುನಾಯಿಯು ಮನೆಯ ಹೊರಗಿದ್ದ ಶೌಚಾಲಯಕ್ಕೆ ಹೊಕ್ಕಿದ್ದು, ಚಿರತೆಯು ನಾಯಿಯನ್ನು...
ಜೆಸಿಐ ಸುಳ್ಯ ಸಿಟಿ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆಯನ್ನು ಫೆ. 02 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಸುಳ್ಯ, ಮ್ಯಾಟ್ರಿಕ್ಸ್ ಎಜುಕೇಷನ್ ಇನ್ಸ್ಟಿಟ್ಯೂಷನ್ ಸುಳ್ಯ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಭಾವೈಕ್ಯತಾ ದಿನದ ಪ್ರತಿಜ್ಞಾ ವಿಧಿ ಬೋಧನೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಸುಳ್ಯದಲ್ಲಿ ಜೆಸಿಐ ಸುಳ್ಯ ಸಿಟಿಯ...