ಕೇಶವ ಪೂಜಾರಿ ಮಣಿಮಜಲು ನಿಧನ amarasuddi - February 5, 2021 at 8:56 0 Tweet on Twitter Share on Facebook Pinterest Email ಕಳಂಜ ಗ್ರಾಮದ ಮಣಿಮಜಲು ನಿವಾಸಿ ಕೇಶವ ಪೂಜಾರಿಯವರು ಫೆ. 4 ರಂದು ನಿಧನರಾದರು. ಮೃತರಿಗೆ 46 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಅಸೌಖ್ಯದಿಂದ ಬಳಲುತ್ತಿದ್ದ ಇವರನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಫೆ. 4ರ ಸಂಜೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...