Ad Widget

ಪೈಕ : ಉಳ್ಳಾಕುಲು ಮತ್ತು ಮಲೆ ದೈವ ಹಾಗೂ ಅಜ್ಜಿ ದೈವದ ನೇಮೋತ್ಸವ

ಗುತ್ತಿಗಾರು ಗ್ರಾಮದ ಪೈಕ ಶ್ರೀ ಉಳ್ಳಾಕುಲು ಮತ್ತು ಮಲೆ ದೈವಗಳ ಹಾಗೂ ಅಜ್ಜಿ ದೈವಗಳ ದೈವಸ್ಥಾನದಲ್ಲಿ ನೇಮೋತ್ಸವ ನಡೆಯಿತು.


ಫೆ. 06 ರಾತ್ರಿ ಭಂಡಾರ ಹಿಡಿದು. ಫೆ.7 ರಂದು ಪ್ರಾತಃಕಾಲ ಶ್ರೀ ಉಳ್ಳಾಕುಲು ದೈವದ ನೇಮ, ಬೆಳಿಗ್ಗೆ ನಾಗನ ಚಾಮುಂಡಿ ದೈವ, ಪುರುಷ ದೈವದ ನೇಮ ನಂತರ ಅನ್ನ ಸಂತರ್ಪಣೆ ನಡೆಯಿತು. ಅಪರಾಹ್ನ ವಲ್ಪಾರೆ ಚಾಮುಂಡಿ ದೈವದ ನೇಮ ಮತ್ತು ಸಪರಿವಾರ ದೈವಗಳ ನೇಮೋತ್ಸವ, ಸಂಜೆ ಗಂಟೆ 6-00ಕ್ಕೆ ಅಜ್ಜಿ ದೈವದ ನೇಮ ನಡೆಯಲಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!