Ad Widget

ಹರಿಹರ – ಕಟ್ಟ ರಸ್ತೆಯಲ್ಲಿ ಹಗಲೇ ಸಂಚರಿಸುತ್ತಿರುವ ಒಂಟಿ ಸಲಗ – ಜನರಲ್ಲಿ ಭಯ


ಹರಿಹರಪಲ್ಲತ್ತಡ್ಕದಿಂದ ಕಟ್ಟಕ್ಕೆ ಹೋಗುವ ರಸ್ತೆಯಲ್ಲಿ ಹಗಲಿನ ವೇಳೆಯಲ್ಲಿಯೇ ಆನೆ ಸಂಚರಿಸುತ್ತಿರುವುದು ಜನರಲ್ಲಿ ಭಯದ ವಾತಾವರಣ ಮೂಡಿಸಿದೆ. ಫೆ. 9 ರಂದು ಸಂಜೆ 6 ಗಂಟೆಗೆ ದ್ವಿಚಕ್ರ ಸವಾರನಿಗೆ ಒಂಟಿ ಸಲಗ ಅಡ್ಡ ಬಂದಿದ್ದು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಆನೆ ಕಂಡು ಸ್ಕೂಟರನ್ನು ಕೂಡಲೇ ತಿರುಗಿಸಿದ್ದಾರೆ. ಈ ಭಾಗದಲ್ಲಿ ಕಾಲ್ನಡಿಗೆಯಲ್ಲಿ ಹಾಗೂ ದ್ವಿಚಕ್ರ ವಾಹನದಲ್ಲಿ ಹೋಗುವ ಸವಾರರು ಸಂಚಾರದ ವೇಳೆ ಜಾಗರೂಕತೆ ವಹಿಸುವ ಅಗತ್ಯತೆ ಇದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading