Ad Widget

ಐನೆಕಿದು – ಬೀದಿದೀಪ ಅಳವಡಿಕೆ


ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಐನೆಕಿದು ಗ್ರಾಮದ ಪೈಲಾಜೆ, ಐನೆಕಿದು ಸರ್ಕಲ್, ಶಾಲೆ, ಕೋಟೆ, ಆಚಾರಿಗದ್ದೆ, ನವಗ್ರಾಮ, ಗುಂಡಡ್ಕ ದಲ್ಲಿ ಫೆ.10 ರಂದು ಬೀದಿದೀಪ ಅಳವಡಿಸಲಾಯಿತು. ಜನತೆಯ ಬಹುದಿನದ ಬೇಡಿಕೆಯನ್ನು ಗ್ರಾ.ಪಂ.ನೂತನ ಸದಸ್ಯರು ಈಡೇರಿಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯ ಗಿರೀಶ್ ಪೈಲಾಜೆ, ಭಾರತಿ ಮೂಕಮಲೆ, ಲಲಿತಾ ಗುಂಡಡ್ಕ ಇವರ ಉಪಸ್ಥಿತಿಯಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಯಿತು.
✍ವರದಿ:-ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!