ಫೆ.13 : ಯುವಜನ ಸಂಯುಕ್ತ ಮಂಡಳಿ ವತಿಯಿಂದ ಆಯುಷ್ಮಾನ್ ಕಾರ್ಡ್ ನೋಂದಣಿ amarasuddi - February 10, 2021 at 19:38 0 Tweet on Twitter Share on Facebook Pinterest Email ಯುವಜನ ಸಂಯುಕ್ತ ಮಂಡಳಿ(ರಿ.) ಇದರ ಆಶ್ರಯದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಣಿ ಕಾರ್ಯಕ್ರಮವು ಫೆಬ್ರವರಿ 13 ರಂದು ಮಂಡಳಿಯ ಆವರಣದಲ್ಲಿ ನಡೆಯಲಿದೆ. ಆಸಕ್ತ ಸಾರ್ವಜನಿಕರು ಇದರ ಉಪಯೋಗವನ್ನು ಪಡಕೊಳ್ಳಬೇಕಾಗಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. . . . . . . . Share this:WhatsAppEmailLike this:Like Loading...