
ಕಳೆದ ವರ್ಷ ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆದ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ಎಲಿಮಲೆಯಲ್ಲಿ ಫೆ.13 ರಂದು ನಡೆಯಿತು. ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕೃ.ಷಾ. ಮರ್ಕಂಜ, ಪದಾಧಿಕಾರಿಗಳು, ಎ.ವಿ.ತೀರ್ಥರಾಮ, ವಿಷ್ಣು ಭಟ್ ಮೂಲೆತೋಟ, ಗೋಪಿನಾಥ್ ಮೆತ್ತಡ್ಕ, ಶ್ರೀಧರ ಕೆ., ಪ್ರಮೀಳಾ ಗೋಪಿನಾಥ್, ದಯಾನಂದ ಕೆ. ಮತ್ತಿತರರು ಉಪಸ್ಥಿತರಿದ್ದರು.