Ad Widget

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಿ.ಸಿ.ಜಯರಾಮ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಸಿ.ಜಯರಾಮ ಅವರು ನೇಮಕಗೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಪಿ.ಸಿ.ಜಯರಾಮ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಮಾಡಿದ್ದಾರೆ. ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪಿ.ಸಿ.ಜಯರಾಮ ತಾಲೂಕು ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ದುಡಿದಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಸಕ್ರೀಯರಾಗಿರುವ ಅವರು ಸುಳ್ಯದ ವೆಂಕಟ್ರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಹಾಗೂ ಮಡಪ್ಪಾಡಿ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!