Ad Widget

ಅರಂತೋಡು : ರಿಕ್ಷಾ ಚಾಲಕರ ವತಿಯಿಂದ ಸಚಿವ ಅಂಗಾರರಿಗೆ ಅಭಿನಂದನೆ

ಅರಂತೋಡು ರಿಕ್ಷಾ ಚಾಲಕ ಮಾಲಕರ ವತಿಯಿಂದ ನೂತನ ಸಚಿವ ಎಸ್ ‌ಅಂಗಾರರಿಗೆ ಹೂಮಾಲೆ ಹಾಕಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಹರೀಶ್ ಕಂಜಿಪಿಲಿ, ತಾ.ಪಂ‌.ಅಧ್ಯಕ್ಷ ಚನಿಯ ಕಲ್ತಡ್ಕ, ತಾ.ಪಂ.ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ ಹಾಗೂ ಗ್ರಾ.ಪಂ‌. ಸದಸ್ಯರು ಹಾಗೂ ರಿಕ್ಷಾ ಚಾಲಕರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading