Ad Widget

ಕಳಂಜ : ಅಧ್ಯಕ್ಷರಾಗಿ ಪ್ರಶಾಂತ್ ಕುಮಾರ್ ಕೆ, ಉಪಾಧ್ಯಕ್ಷರಾಗಿ ಕೆ.ಗಣೇಶ್ ರೈ

ಕಳಂಜ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಕುಮಾರ್.ಕೆ ಹಾಗೂ ಉಪಾಧ್ಯಕ್ಷರಾಗಿ ಕೆ.ಗಣೇಶ್ ರೈ ಅವಿರೋಧ ಆಯ್ಕೆಯಾಗಿದ್ದಾರೆ. ಇಲ್ಲಿ ಎಲ್ಲಾ 6 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದರು.

. . . . . . . . .

ಚುನಾವಣಾಧಿಕಾರಿಯಾಗಿ ಶ್ರೀ ಸಣ್ಣೇಗೌಡ ಸ. ಕಾ. ಅ. ಲೋಕೋಪಯೋಗಿ ಇಲಾಖೆ ಸುಳ್ಯ ಇವರು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading