

ನಿಂತಿಕಲ್ಲು ಕಾಪಡ್ಕ (ಪುಂಡೂರು) ನಿವಾಸಿ ಲಕ್ಷ್ಮೀಯವರು ಅಲ್ಪಕಾಲದ ಅನಾರೋಗ್ಯದಿಂದ ಫೆ. 15ರಂದು ರಾತ್ರಿ ನಿಧನರಾದರು.
ಅವರಿಗೆ 78ವರ್ಷ ವಯಸ್ಸಾಗಿತ್ತು. ಮೃತರು ಪುತ್ರ ನಾರಾಯಣ ನಾಯ್ಕ, ಪುತ್ರಿಯರಾದ ಪಾರ್ವತಿ ಬಾಬು ನಾಯ್ಕ ಕುಳ್ಳಾಜೆ, ದೇವಕಿ ಸೋಮಪ್ಪ ನಾಯ್ಕ ಕೊಳಚಿಪ್ಪು, ಮೀನಾಕ್ಷಿ ಗೋವಿಂದ ನಾಯ್ಕ ಅಡೂರು, ಜಾನಕಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.