ಮರ್ಕಂಜ : ಅಧ್ಯಕ್ಷರಾಗಿ ಪವಿತ್ರ ಗುಂಡಿ, ಉಪಾಧ್ಯಕ್ಷರಾಗಿ ಗೋವಿಂದ ಅಳವುಪಾರೆ amarasuddi - February 16, 2021 at 21:58 0 Tweet on Twitter Share on Facebook Pinterest Email ಮರ್ಕಂಜ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಪವಿತ್ರ ಗುಂಡಿ ಹಾಗು ಉಪಾಧ್ಯಕ್ಷರಾಗಿ ಗೋವಿಂದ ಅಳವುಪಾರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿ 9 ಸ್ಥಾನಗಳ ಪೈಕಿ ಬಿಜೆಪಿಯ 7, ಕಾಂಗ್ರೆಸ್ ನ 1 ಹಾಗೂ ಓರ್ವ ಪಕ್ಷೇತರ ಸದಸ್ಯರಿದ್ದಾರೆ. . . . . . . . . . Share this:WhatsAppLike this:Like Loading...