Ad Widget

ಆಲೆಟ್ಟಿ : ಅಧ್ಯಕ್ಷರಾಗಿ ಪುಷ್ಪಾವತಿ ಕುಡೆಕಲ್ಲು ಹಾಗೂ ಉಪಾಧ್ಯಕ್ಷರಾಗಿ ದಿನೇಶ್ ಕಣಕ್ಕೂರು

ಆಲೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಪುಷ್ಪಾವತಿ ಕುಡೆಕಲ್ಲು ಹಾಗೂ ಉಪಾಧ್ಯಕ್ಷರಾಗಿ ದಿನೇಶ್ ಕಣಕ್ಕೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇಲ್ಲಿ 21ಸ್ಥಾನಗಳ ಪೈಕಿ ಬಿಜೆಪಿ 13 ಹಾಗೂ ಕಾಂಗ್ರೆಸ್ 8 ಸ್ಥಾನ ಪಡೆದುಕೊಂಡಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!