Ad Widget

ಹರಿಹರ ಪಲ್ಲತ್ತಡ್ಕ: ಅಧ್ಯಕ್ಷರಾಗಿ ಜಯಂತ ಬಾಳುಗೋಡು, ಉಪಾಧ್ಯಕ್ಷರಾಗಿ ವಿಜಯ ಅಂಗಣ

ಹರಿಹರ ಪಲ್ಲತ್ತಡ್ಕ ಗ್ರಾಮದ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಯಂತ ಬಾಳುಗೋಡು ಹಾಗೂ ಉಪಾಧ್ಯಕ್ಷರಾಗಿ ವಿಜಯ ಅಂಗಣ ಅವಿರೋಧ ಆಯ್ಕೆಯಾಗಿದ್ದಾರೆ.

ಹರಿಹರ ಪಲ್ಲತ್ತಡ್ಕ ಗ್ರಾಮದಲ್ಲಿ ಒಟ್ಟು 6 ಸ್ಥಾನಗಳಲ್ಲಿ 5 ಸ್ಥಾನವನ್ನು ಬಿಜೆಪಿ ಗೆದ್ದರೆ 1 ಸ್ಥಾನದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು.

✍ವರದಿ:-ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!