
ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪೂಜೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಬಿಡುಗಡೆ ಮಾಡಲಾಯಿತು. ದೇವಸ್ಥಾನದ ಅಧ್ಯಕ್ಷರಾದ ಗಿರಿಧರ ಸ್ಕಂದ, ವಿಷ್ಣು ಮೂರ್ತಿ ದೈವಸ್ಥಾನದ ಅಧ್ಯಕ್ಷರಾದ ರವೀಂದ್ರ ರುದ್ರಪಾದ, ಪ್ರದಾನ ಅರ್ಚಕರಾದ ಗಣೇಶ್ ದೀಕ್ಷಿತ್, ರಮೇಶ್ ಭಟ್, ವೆಂಕಟ್ರಮಣ ಭಟ್, ಕೃಷ್ಣ ಭಟ್ ಶಿವರಾಮ ಪಳ್ಳಿಗದ್ದೆ, ಚಂದ್ರಶೇಖರ್ ಬಸವನಮೂಲೆ, ಶೀನಪ್ಪ ಗೌಡ ,ಚೆನ್ನಪ್ಪ ಗೌಡ ಜಾಡಿಮನೆ ಮತ್ತಿತರರು ಉಪಸ್ಥಿತರಿದ್ದರು.