Ad Widget

ಕಳಂಜ ಒತ್ತೆಕೋಲದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19 ರಂದು ಜರುಗಲಿದ್ದು, ನಡಾವಳಿಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಫೆ.21 ರಂದು ನಡೆಯಿತು. ಈ ಸಂದರ್ಭದಲ್ಲಿ ಕಳಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ರೈ ಕಳಂಜ, ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ರಘುನಾಥ ರೈ ಕಳಂಜ, ಅಧ್ಯಕ್ಷರಾದ ಲಕ್ಷ್ಮೀಶ ರೈ ಗುರಿಕ್ಕಾನ, ಉಪಾಧ್ಯಕ್ಷರಾದ ಶೇಷಪ್ಪ ಗೌಡ ಕುಕ್ಕುತ್ತಡಿ, ಜೊತೆ ಕಾರ್ಯದರ್ಶಿ ನಾರಾಯಣ ಕಳಂಜ, ಜಗನ್ನಾಥ ರೈ ಕಳಂಜ, ರುಕ್ಮಯ್ಯ ಗೌಡ ಕಟ್ಟತ್ತಾರು, ಗೋಪಣ್ಣ ರೈ ಕಳಂಜ ಮತ್ತಿತರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!