Ad Widget

ಮಾತೃಭೂಮಿ ಸೌಹಾರ್ದ ಸಹಕಾರಿ ನಿ.ಮಂಗಳೂರು ಆಡಳಿತ ಮಂಡಳಿ ಅಧ್ಯಕ್ಷರಾಗಿ ಭಾಸ್ಕರ ದೇವಸ್ಯ; ಉಪಾಧ್ಯಕ್ಷರಾಗಿ ಭಾಸ್ಕರ ವಿ. ಶೆಟ್ಟಿ; ನಿರ್ದೇಶಕರಾಗಿ ಡಾ. ಮನೋಜ್ ಕುಮಾರ್ ಎ.ಡಿ. ಅವಿರೋಧ ಆಯ್ಕೆ

ರಾಜ್ಯದ ಉತ್ತಮ ಸೌಹಾರ್ದ ಸಹಕಾರಿ ಪ್ರಶಸ್ತಿ ಪುರಸ್ಕೃತ ಮಾತೃಭೂಮಿ ಸೌಹಾರ್ದ ಸಹಕಾರಿ ನಿಯಮಿತ ಇದರ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯು ಫೆ.21ರಂದು ಸಹಕಾರಿಯ ಕೇಂದ್ರ ಕಛೇರಿ ಮಾತೃ ಧಾಮ ಗುರುಪುರ ಕೈಕಂಬದಲ್ಲಿ ಜರುಗಿತು. ಒಟ್ಟು 12 ಸ್ಥಾನದ ನಿರ್ದೇಶಕ ಮಂಡಳಿಗೆ 12 ನಾಮಪತ್ರಗಳು ಮಾತ್ರ ಸಲ್ಲಿಕೆಯಾದ ಹಿನ್ನೆಲೆ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು. ಸುಳ್ಯದಿಂದ ಕೆ.ವಿ.ಜಿ. ದಂತ...

ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ : ಗ್ರಾಮ ಮಟ್ಟದಿಂದ ಪಕ್ಷ ಸಂಘಟನೆ ಮಾಡುತ್ತೇನೆ – ಪಿ ಸಿ ಜಯರಾಂ

ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಗಿ ನೇಮಕಗೊಂಡ ಪಿ. ಸಿ ಜಯರಾಮ ರವರಿಗೆ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ಫೆ.27 ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಜಯಪ್ರಕಾಶ್ ರೈ ಎನ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದಚ ಪಿ.ಸಿ....
Ad Widget

ಎಸ್.ಎನ್.ಮನ್ಮಥ, ಶೈಲೇಶ್ ಅಂಬೆಕಲ್ಲು, ವಿಷ್ಣು ಭಟ್ ಮೂಲೆತೋಟ, ಸಂತೋಷ್ ಕುತ್ತಮೊಟ್ಟೆ ಬಿಜೆಪಿಯಿಂದ 6 ವರ್ಷಗಳ ಕಾಲ ವಜಾ

ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ, ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಸೊಸೈಟಿ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ಅರಂತೋಡು ತೊಡಿಕಾನ ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯ ಹಾಗೂ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ 6 ವರ್ಷಗಳ ಕಾಲ ವಜಾಗೊಳಿಸಲಾಗಿದೆ.ಈ ಬಗ್ಗೆ ಬಿಜೆಪಿ ಸುಳ್ಯ ಮಂಡಲ ಸಮಿತಿ...

ಎನ್ನೆಂಸಿ: ಸಮಾಜಕಾರ್ಯ ವಿಭಾಗದಿಂದ ಅಧ್ಯಯನ ಭೇಟಿ

ನೆಹರೂ ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿನ ಸಮಾಜಕಾರ್ಯ ವಿಭಾಗದಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರಕ್ಕೆ ಅಧ್ಯಯನ ಭೇಟಿಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಭೇಟಿಯ ಸಂದರ್ಭದಲ್ಲಿ ಸರ್ವ ಶಿಕ್ಷಣ ಅಭಿಯಾನ ಹಾಗೂ ಶಾಲೆಗಳ ಕಾರ್ಯವೈಖರಿಯ ಬಗ್ಗೆ ಸಮನ್ವಯಾಧಿಕಾರಿ ಶ್ರೀಮತಿ ವೀಣಾ ಎಂ ಟಿ ಮಾಹಿತಿ ನೀಡಿದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಧುರಾ ಎಂ ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಭಾಗದ...

ಮಣಿಮಜಲು ಗರಡಿಯಲ್ಲಿ ಕೊಡಮಣಿತ್ತಾಯ ಮತ್ತು ಬ್ರಹ್ಮಬೈದರುಗಳ ನೇಮೋತ್ಸವ

ಕಳಂಜ ಗ್ರಾಮದ ಮಣಿಮಜಲು ಗರಡಿಯಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಶ್ರೀ ಬ್ರಹ್ಮಬೈದರುಗಳ ನೇಮೋತ್ಸವವು ಫೆ. 25ರಂದು ಜರುಗಿತು. ಬೆಳಿಗ್ಗೆ ನಾಗತಂಬಿಲ, ತೋರಣ ಮುಹೂರ್ತ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು.ಸಂಜೆ ಕೊಡಮಣಿತ್ತಾಯ ದೈವದ ಗಗ್ಗರ ಸೇವೆ, ನೇಮೋತ್ಸವ ನಡೆಯಿತು. ರಾತ್ರಿ ಬೈದರ್ಕಳರು ಗರಡಿ ಇಳಿಯುವುದು, ಮಾಣಿಬಾಲೆ ದೇವಿಯ ಉತ್ಸವ ನಡೆದು ಬೆಳಗ್ಗೆ ಬೈದರ್ಕಳ ದರ್ಶನ ನೇಮೋತ್ಸವ,...

ಸುಳ್ಯ: ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಂದ ನೂತನ ತಾಲೂಕು ಪಂಚಾಯತ್ ಕಟ್ಟಡ ಉದ್ಘಾಟನೆ – ಗಣ್ಯರ ಉಪಸ್ಥಿತಿ

ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಸುಳ್ಯ ತಾಲೂಕು ಪಂಚಾಯತ್ ಕಟ್ಟಡದ ಉದ್ಘಾಟನಾ ಸಮಾರಂಭವು ಇಂದು ನಡೆಯಿತು. ನೂತನ ಕಟ್ಟಡವನ್ನು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿಸುಳ್ಯ ಶಾಸಕ ಹಾಗೂ ಮೀನುಗಾರಿಕಾ, ಬಂದರು ಇಲಾಖಾ ಸಚಿವ ಎಸ್.ಅಂಗಾರ , ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ. ಕಸ್ತೂರಿ...

ಚೊಕ್ಕಾಡಿ ಉಳ್ಳಾಕುಲು ದೈವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

ಅಮರಪಡ್ನೂರು ಗ್ರಾಮದ ಶ್ರೀ ಚೊಕ್ಕಾಡಿ ಉಳ್ಳಾಕುಲು ಯಾನೆ ನಾಯರ್ ಭೂತ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ ಮಾಡಿ ಸರಕಾರ ಆದೇಶಿಸಿದೆ.ಸದಸ್ಯರಾಗಿ ಐತಪ್ಪ ನಾಯ್ಕ ಮುಂಡಕಜೆ, ಶ್ರೀಮತಿ ಧನಲಕ್ಷ್ಮೀ ಕುಸುಮಾಧರ ಕೊಳಂಬೆ, ಶ್ರೀಮತಿ ಪುಷ್ಪವೇಣಿ ಯಶವಂತ ಕಾನಡ್ಕ ಮನೆ, ಶ್ರೀನಾಥ ನೆಲ್ಲಿಕುಂಜ ಮನೆ, ಪ್ರದೀಪ್ ಬೊಳ್ಳೂರು, ಹರಿಶ್ಚಂದ್ರ ಗೌಡ ಮೋಂಟಡ್ಕ ಗಂಗಾಧರ ಹಿರಿಯಡ್ಕ, ಕೇಶವ ಗೌಡ...

ಸ.ಹಿ.ಪ್ರಾ.ಶಾಲೆ ಮುರುಳ್ಯ ಶಾಂತಿನಗರದಲ್ಲಿ ತಂಬಾಕು ಮುಕ್ತ ಶಾಲೆ – ಗುಲಾಬಿ ದಿನಾಚರಣೆ

ಮಕ್ಕಳು ಹಾಗೂ ಯುವಜನತೆಯನ್ನು ತಂಬಾಕು ಹಾಗೂ ಇತರ ಮಾದಕ ವಸ್ತುಗಳಿಂದ ರಕ್ಷಿಸುವ ಸಲುವಾಗಿ ಮತ್ತು ಜಾಗೃತಿಯನ್ನು ಮೂಡಿಸುವ ಸಲುವಾಗಿ ತಂಬಾಕು ಮುಕ್ತ ಶಾಲೆ - ಗುಲಾಬಿ ದಿನಾಚರಣೆಯನ್ನು ಸ.ಹಿ.ಪ್ರಾ.ಶಾಲೆ ಮುರುಳ್ಯ ಶಾಂತಿನಗರ ಇಲ್ಲಿ ಫೆ. 24 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು ಸ್ಥಳೀಯ ಶಾಲಾ ಪರಿಸರದಲ್ಲಿ ಜಾಥಾವನ್ನು ನಡೆಸಿದರು ಹಾಗೂ ತಂಬಾಕು ವಿರೋಧಿ ಘೋಷಣೆಗಳನ್ನು...

ಸುಳ್ಯ: ಇಂದು (ಫೆ.26)ನೂತನ ತಾಲೂಕು ಪಂಚಾಯತ್ ಕಟ್ಟಡ ಉದ್ಘಾಟನೆ – ಸಚಿವ ಈಶ್ವರಪ್ಪ ಆಗಮನ

ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಸುಳ್ಯ ತಾಲೂಕು ಪಂಚಾಯತ್ ಕಟ್ಟಡದ ಉದ್ಘಾಟನಾ ಸಮಾರಂಭವು ಇಂದು (ಫೆ.26) ರಂದು ನಡೆಯಲಿದ್ದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.ಸುಳ್ಯ ಶಾಸಕ ಹಾಗೂ ಮೀನುಗಾರಿಕಾ, ಬಂದರು ಇಲಾಖಾ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮುಜರಾಯಿ...

ಐವರ್ನಾಡು : ಶಿವಕೃಪಾ ಆಯಿಲ್ ಮತ್ತು ಫ್ಲೋರ್ ಮಿಲ್ ಶುಭಾರಂಭ

ಐವರ್ನಾಡಿನ ಕಾರ್ಕಳ ಕಾಂಪ್ಲೆಕ್ಸ್ ನಲ್ಲಿ ಅರುಣ್ ಗುತ್ತಿಗಾರ್‌ಮೂಲೆ ಮಾಲಕತ್ವದ ಶಿವಕೃಪಾ ಆಯಿಲ್ ಮತ್ತು ಫ್ಲೋರ್ ಮಿಲ್ ಫೆ.26ರಂದು ಶುಭಾರಂಭಗೊಳ್ಳಲಿದೆ.
Loading posts...

All posts loaded

No more posts

error: Content is protected !!