- Friday
- November 22nd, 2024
ಪದವಿ ಪೂರ್ವ ಶಿಕ್ಷಣ ಇಲಾಖೆ ದ.ಕ., ಶ್ರೀ ಶಾರದ ಪದವಿಪೂರ್ವ ಮಹಿಳಾ ಕಾಲೇಜು ಸುಳ್ಯ, ದ.ಕ. ಗೌಡ ವಿದ್ಯಾ ವರ್ಧಕ ಸಂಘ ಸುಳ್ಯ, ಇದರ ವತಿಯಿಂದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯು ಶಾರದ ಮಹಿಳಾ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಫೆ.19 ರಂದು ನಡೆಯಿತು. ಇದರಲ್ಲಿ ಮಹಿಳಾ ವಿಭಾಗದ ಸ್ಪರ್ಧೆಯಲ್ಲಿ ಗುತ್ತಿಗಾರು ಸರಕಾರಿ...
ಮಲೆನಾಡು ಚಾರಿಟೇಬಲ್ ಟ್ರಸ್ಟ್ ಸುಳ್ಯ, ಇದರ ವತಿಯಿಂದ ಸಾಹಿತ್ಯಿಕ ಕ್ಷೇತ್ರದಲ್ಲಿ ಸಾಧನೆ ಮಾಡಿ, ರಾಜ್ಯ ಮಟ್ಟದ ಜಾನ್ಸಿರಾಣಿ ಲಕ್ಷ್ಮೀಬಾಯಿ ಪ್ರಶಸ್ತಿಗೆ ಭಾಜನರಾದ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರನ್ನು ಫೆ.19 ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಧ್ಯಕ್ಷರಾದ ರಿಯಾಝ್ ಕಟ್ಟೆಕ್ಕಾರ್, ಮಲೆನಾಡು ಚಾರಿಟೇಬಲ್ ಟ್ರಸ್ಟ್ ಇದರ ಗೌರವಾಧ್ಯಕ್ಷರಾದ ಮುಸ್ತಾಫ. ಕೆ. ಎಂ. ಸುಳ್ಯದ ವಿವೇಕಾನಂದ ಸರ್ಕಲ್...
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯದ ಬೆಳ್ಳಿ ಹಬ್ಬ ಆಚರಣೆಯ ಅಂಗವಾಗಿ ಎರಡು ದಿನಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ "ಸ್ಪಂದನ 2021" ಫೆ.20 ರಂದು ಕೆ.ವಿ.ಜಿ ಆಯುರ್ವೇದ ಕಾಲೇಜಿನ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ, ಶಾಸಕ ಡಾ.ವೈ.ಭರತ್ ಶೆಟ್ಟಿ ವಿಚಾರ ಸಂಕಿರಣ ವನ್ನು ಉದ್ಘಾಟಿಸಿದರು. ಅಕಾಡೆಮಿ ಆಪ್ ಲಿಬರಲ್...
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗದ ವತಿಯಿಂದ ಹಿಂದಿ ಪರೀಕ್ಷೆಗಳಲ್ಲಿ ಉತ್ತೀರ್ಣ ರಾದವರಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ ಫೆ. 19 ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಚ್ಯುತ ಪೂಜಾರಿ ಕೆ ರವರು ವಹಿಸಿದ್ದರು. ಪ್ರಾಸ್ತಾವಿಕವಾಗಿ ಮಾತನಾಡಿದ ಹಿಂದಿ ವಿಭಾಗದ ಅಧ್ಯಕ್ಷರಾದ ಶ್ರೀ ರಾಮಕೃಷ್ಣ ಕೆ ಎಸ್ ಇವರು...
ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ 22 ಗ್ರಾಮಗಳನ್ನೊಳಗೊಂಡ ಹೆಚ್ಚುವರಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಗೆ ಅಧ್ಯಕ್ಷರಾಗಿ ಪೆರಾಜೆ ಗ್ರಾಮದ ನಾಗೇಶ್ ಕುಂದಲ್ಪಾಡಿ ಇವರನ್ನು ಸರಕಾರ ನೇಮಕ ಮಾಡಿ ಆದೇಶಿಸಿದೆ. ಇವರು ಪೆರಾಜೆ ಗ್ರಾ.ಪಂ.ಮಾಜಿ ಅಧ್ಯಕ್ಷರಾಗಿ, ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಮಡಿಕೇರಿ ತಾ.ಪಂ ಸದಸ್ಯರಾಗಿ, ಜಿಲ್ಲಾ ಬಿಜೆಪಿ...
ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ,ಉಪಾಧ್ಯಕ್ಷರ ಚುನಾವಣೆಯು ಇಂದು ನಡೆದಿದ್ದು ಅಧ್ಯಕ್ಷರಾಗಿ ಬಾಲಕೃಷ್ಣ ಕೀಲಾಡಿ,ಉಪಾಧ್ಯಕ್ಷರಾಗಿ ಶ್ರೀಮತಿ ಸುಜಾತ ಪವಿತ್ರಮಜಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿ 13 ಸ್ಥಾನಗಳ ಪೈಕಿ ಸ್ವಾಭಿಮಾನಿ ಬಣ 12 ಹಾಗೂ 1 ಸ್ಥಾನ ಪಕ್ಷೇತರ ಸದಸ್ಯ ಪಡೆದುಕೊಂಡು ಬಿಜೆಪಿಗೆ ಅಘಾತ ನೀಡಿದ್ದರು.
ಸಂಪಾಜೆ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ 2 ನೇ ಬಾರಿಗೆ ಆಯ್ಕೆಯಾದ ಪೇರಡ್ಕ ಮುಹಿಯದ್ದೀನ್ ಜಮಾಅತ್ ಕಮಿಟಿ ಮಾಜಿ ಕಾರ್ಯದರ್ಶಿ ಜಿ.ಕೆ.ಹಮೀದ್ ರವರನ್ನು ಪೇರಡ್ಕ ಮುಹಿಯದ್ದೀನ್ ಜಮಾಅತ್ ಕಮಿಟಿ ವತಿಯಿಂದ ಶಾಲು ಹೊದೆಸಿ ಫೆ.19 ರಂದು ಸನ್ಮಾನಿಸಲಾಯಿತು. ಕಾರ್ಯಕ್ರಮ ದಲ್ಲಿ ಪೇರಡ್ಕ ಜಮಾಅತ್ ಅಧ್ಯಕ್ಷರಾದ ಎಸ್,ಆಲಿ ಹಾಜಿ,ಖತೀಬ್ ಸುಹೈಲ್ ದಾರಿಮಿ,ಕಾರ್ಯದರ್ಶಿ ರಝಾಕ್ ಹಾಜಿ,ಸದರ್ ಉಸ್ತಾದ್,ಝಕಾರಿಯಾ ದಾರಿಮಿ,ಮಾಜಿ...
ಸುಳ್ಯ ಶ್ರೀರಾಂ ಪೇಟೆಯ ಎಸ್.ಬಿ.ಐ. ಬ್ಯಾಂಕ್ ಬಳಿ ಬೆಳ್ಳಿಯ ಕಾಲು ಚೈನ್ ಬಿದ್ದು ಸಿಕ್ಕಿರುತ್ತದೆ ಎಂದು ಗುತ್ತಿಗಾರು ಸ.ಪ.ಪೂರ್ವ ಕಾಲೇಜಿನ ಪ್ರಾಂಶುಪಾಲೆ ಚೆನ್ನಮ್ಮ ಪಿ. ತಿಳಿಸಿದ್ದಾರೆ. ಸಂಬಂಧಪಟ್ಟವರು ಇವರನ್ನು ಸಂಪರ್ಕಿಸಿ ಪಡೆದಕೊಳ್ಳಬಹುದು ಮೊ:95915 94612
ಐಐಟಿ ಮುಂಬಯಿ, ಎಐಸಿಟಿಇ ಮತ್ತು ಇಸ್ರೋ ಸಂಸ್ಥೆಗಳು ಜಂಟಿಯಾಗಿ ರಾಷ್ಟ್ರ ಮಟ್ಟದಲ್ಲಿ ಆಯೋಜಿಸಿರುವ ಮ್ಯಾಪಥಾನ್ 2020-21 (ರಾಷ್ಟ್ರೀಯ ಮಟ್ಟದ ಸಹಕಾರಿ ಭಾರತೀಯ ಮ್ಯಾಪಿಂಗ್ ಈವೆಂಟ್) ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಬಡಗ ಮಿಜಾರು ಇಲ್ಲಿನ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ (ಎಂಐಟಿಐ) ಇದರ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ...
ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪೂಜೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಬಿಡುಗಡೆ ಮಾಡಲಾಯಿತು. ದೇವಸ್ಥಾನದ ಅಧ್ಯಕ್ಷರಾದ ಗಿರಿಧರ ಸ್ಕಂದ, ವಿಷ್ಣು ಮೂರ್ತಿ ದೈವಸ್ಥಾನದ ಅಧ್ಯಕ್ಷರಾದ ರವೀಂದ್ರ ರುದ್ರಪಾದ, ಪ್ರದಾನ ಅರ್ಚಕರಾದ ಗಣೇಶ್ ದೀಕ್ಷಿತ್, ರಮೇಶ್ ಭಟ್, ವೆಂಕಟ್ರಮಣ ಭಟ್, ಕೃಷ್ಣ ಭಟ್ ಶಿವರಾಮ ಪಳ್ಳಿಗದ್ದೆ, ಚಂದ್ರಶೇಖರ್ ಬಸವನಮೂಲೆ, ಶೀನಪ್ಪ ಗೌಡ ,ಚೆನ್ನಪ್ಪ ಗೌಡ...
Loading posts...
All posts loaded
No more posts