ಕಾಂಚೋಡು ಶ್ರೀ ಮಂಜುನಾಥೇಶ್ವರ
ದೇವಾಲಯದಲ್ಲಿ ಮಾ. 11 ರಂದು ಮಹಾಶಿವರಾತ್ರಿ ಉತ್ಸವ ಜರುಗಲಿದೆ. ಉತ್ಸವದ ಅಂಗವಾಗಿ ಸಂಜೆ ಗಂಟೆ 6 ರಿಂದ ಶತರುದ್ರಾಭಿಷೇಕ, ರಂಗಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಯಸ್.ಬಿ.ದಳರವರು ತಿಳಿಸಿದ್ದಾರೆ.

13.03.2026 e paper
e paper 16.01.2026
ಇ-ಪತ್ರಿಕೆ