ಸುಳ್ಯ : 2019-20 ನೇ ಸಾಲಿನ ವಿದ್ಯಾರ್ಥಿ ವೇತನ ವಂಚಿತ ವಿದ್ಯಾರ್ಥಿ ಗಳ ವಿಶೇಷ ಗಣತಿಯನ್ನು ಮಾಡಿ . ವಿದ್ಯಾರ್ಥಿ ಗಳಿಗೆ ನ್ಯಾಯ ಒದಗಿಸುವ ಸಲುವಾಗಿ NSUI ಸುಳ್ಯ ಅಭಿಯಾನ ಕೈಗೊಂಡಿದೆ.
ವಿದ್ಯಾರ್ಥಿ ವೇತನ ದೊರೆಯದ ವಿದ್ಯಾರ್ಥಿ ಈ ಸರ್ವೆ ಅಲ್ಲಿ ಬಾಗವಹಿಸಿ ತಮ್ಮ ಮಾಹಿತಿ ಯನ್ನು ನೋಂದಾವಣೆ ಮಾಡಲು ಕೋರಲಾಗಿದೆ.
ಈ ಎಲ್ಲಾ ಮಾಹಿತಿಯನ್ನು NSUI ಆಯಾ ಇಲಾಖೆ ಗಳಿಗೆ ಸಲ್ಲಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಅಗ್ರಹಿಸಲಿದೆ.
ಈ ಅಭಿಯಾನವ ZOOM ಮೀಟಿಂಗ್ ಅಲ್ಲಿ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಚಾಲನೆ ನೀಡಿದರು. ಈ ವೇಳೆ ಸುಳ್ಯ NSUI ಮುಖಂಡರುಗಳಾದ ಕೀರ್ತನ್ ಗೌಡ ಕೊಡಪಾಲ, ಆಶಿಕ್ ಅರಂತೋಡ್, ಆಸಿಫ್ ಬಾಳಿಲ , ಧನುಷ್ ಕುಕ್ಕೆಟ್ಟಿ, ದರ್ಶನ್ , ರಕ್ಷಿತ್ , ಶಹಾಲ್, ಯಶವಂತ್ ,ಪವನ ಅಂಬೆಕಲ್ಲ್, ಭರತ್ ಅಡ್ಯಡ್ಕ ,ಸುಜಿತ್ , ಮಿಥುನ್ ಸುಳ್ಯ , ಮೋಹನ್ ಹಾಗು ಸಮಿತಿ ಸದಸ್ಯರು ಉಪಸ್ಥಿತರಿದ್ದರು.