- Thursday
- November 21st, 2024
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಮಾ.7 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಪಂಚಾಯತ್ ಸಭಾಂಗಣ ಸುಬ್ರಹ್ಮಣ್ಯದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾರವರು ಕಾರ್ಯಕ್ರಮ ಉದ್ಘಾಟಿಸಿದರು. ಮಹಿಳಾ ಹಾಗೂ ಮಕ್ಕಳ ತಜ್ಞೆ ಡಾ.ರಜನಿ ಇವರು ಬೌದ್ಧಿಕ್ ನೆರವೇರಿಸಿದರು. ಅತಿಥಿಗಳಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ...
ಸುಳ್ಯ ಯುವ ಬ್ರಿಗೇಡ್ ಘಟಕದ ಸಕ್ರಿಯ ಕಾರ್ಯಕರ್ತನಾಗಿದ್ದ ಸತೀಶ್ ಕುಮಾರ್ (ಸತೀಶ ಪರಿವಾರಕಾನ) ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದು ಸಹೃದಯಿ ಬಂಧುಗಳು ಸಹಾಯ ಹಸ್ತ ಚಾಚುವಂತೆ ಮನವಿ ಮಾಡಿದ್ದಾರೆ.ಸುಳ್ಯ ಕಸಬಾ ಪರಿವಾರಕಾನದ ಬಾಲಕೃಷ್ಣ ನಾಯ್ಕ್ ಮತ್ತು ಸರೋಜಿನಿ ದಂಪತಿಯ ಪುತ್ರ ಸತೀಶ್ ಕುಮಾರ್ ಪಿಬಿ ವಯಸ್ಸು 33 ಕಳೆದ 2-3 ವರ್ಷಗಳಿಂದ ತನ್ನ ಕೆಲಸ ಕಾರ್ಯಗಳ ಜೊತೆಗೆ...
ಗುತ್ತಿಗಾರು ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ಇದರ ಮಹಾಸಭೆ ಇತ್ತೀಚೆಗೆ ನಡೆದು ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಮಾಧವ ಎರ್ದಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಅಚ್ಚುತ ಗುತ್ತಿಗಾರು, ಗೌರವಾಧ್ಯಕ್ಷರಾಗಿ ವಿಜೇಶ್ ಹಿರಿಯಡ್ಕ , ಕೋಶಾಧಿಕಾರಿಯಾಗಿ ಕಾರ್ತಿಕ್ ಪೈಕ, ಉಪಾಧ್ಯಕ್ಷರುಗಳಾಗಿ ಸತೀಶ್ ಕಾಜಿಮಡ್ಕ, ಅಜಿತ್ ಬಾಕಿಲ, ಸಚಿನ್ ಮೊಟ್ಟೆ, ಜತೆ ಕಾರ್ಯದರ್ಶಿಗಳಾಗಿ ವಿಶ್ವನಾಥ ಸಾಲ್ತಾಡಿ ಹಾಗೂ ಮನೀಷ್...
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಾ. 7 ರಂದು ನಡೆದ ತುಳು ಸಾಹಿತ್ಯ ಆಕಾಡೆಮಿ ಕಾರ್ಯಕ್ರಮದಲ್ಲಿ ಅಕಾಡೆಮಿ ವತಿಯಿಂದ ರಮೇಶ್ ಮೆಟ್ಟಿನಡ್ಕರಿಗೆ ಯುವ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಎಸ್ ಅಂಗಾರ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಚಲನಚಿತ್ರ ಸಂಗೀತ ನಿರ್ದೇಶಕ ಗುರುಕಿರಣ್, ಧರ್ಮಸ್ಥಳ ಸಮೂಹ ಶಿಕ್ಷಣ ಸಂಸ್ಥೆಗಳ...
ಅಡ್ಡಬೈಲ್ - ಬೀದಿಗುಡ್ಡೆ - ಬೋಗಾಯನಕೆರೆ ರಿಂಗ್ ರೋಡ್ ಹೋರಾಟ ಸಮಿತಿ ವತಿಯಿಂದ ಮಾರ್ಚ್ 8 ರಂದು ನಡೆಯಬೇಕಿದ್ದ ರಸ್ತೆತಡೆ, ಬಳ್ಪ ಗ್ರಾಮ ಪಂಚಾಯತ್ ಮುತ್ತಿಗೆಯಂತಹ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಕಳೆದ ವಾರ ಸಚಿವರಾದ ಎಸ್. ಅಂಗಾರ, ಸಂಸದರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಬಳ್ಪ ಗ್ರಾಮಕ್ಕೆ ಭೇಟಿ ನೀಡಿ ಈ ರಸ್ತೆಯ ಅಭಿವೃದ್ಧಿಗೆ ಗುದ್ದಲಿ...
ಕರ್ನಾಟಕ ಸರ್ಕಾರದ ಮಾನ್ಯ ಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ರವರು ಮಾ.6ರಂದು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುಳ್ಯ ತಾಲೂಕು ಖಾಸಗಿ ಶಿಕ್ಷಕರ ಬಳಗದ ಪದಾಧಿಕಾರಿಗಳು ಮಾನ್ಯ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಖಾಸಗಿ ಶಾಲಾ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ತೋಡಿಕೊಂಡರು. ಇದೇ ವೇಳೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಈ...