- Thursday
- November 21st, 2024
ಸ್ನೇಹ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ಎಡಮಂಗಲ ಇದರ ಚೆಕ್ ವಿತರಣಾ ಕಾರ್ಯಕ್ರಮ ಮಾ.9ರಂದು ಎಡಮಂಗಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಸುಳ್ಯ ತಾ.ಪಂ ಅಧಿಕಾರಿ ಮಹೇಶ್ ಸಂಘದ ಸದಸ್ಯರಿಗೆ ಚಕ್ ವಿತರಿಸಿದರು. ಸಂಘದ ಎಂ.ಬಿ.ಕೆ. ಆಶಾದೀಪ ಎಡಮಂಗಲ, ಎಲ್.ಸಿ.ಆರ್.ಪಿ.ಪುಷ್ಪಾವತಿ ಮರ್ದೂರು,ಬೇಬಿ ಕೇರ್ಪಡ ಹಾಗೂ ಗುಂಪುಗಳ ಸದಸ್ಯರು ಉಪಸ್ಥಿತರಿದ್ದರು.
ಕೋವಿಡ್ -19 ವೈರಾಣುವಿನ ವಿರುದ್ದ ಈಗಾಗಲೇ ದೇಶಾದ್ಯಂತ ಕೋವಿಶೀಲ್ಡ್ ಲಸಿಕೆಯನ್ನು ಫ್ರಂಟ್ ಲೈನ್ ವರ್ಕರ್ಸ್ ಗಳಿಗೆ ನೀಡಲಾಗಿದೆ. ಮುಂದುವರೆದು ಈಗ ಸಾರ್ವಜನಿಕರಿಗೆ ಅದರಲ್ಲೂ ಮುಖ್ಯವಾಗಿ 60 ವರ್ಷ ದಾಟಿದ ವಯಸ್ಕರಿಗೆ ಮತ್ತು 45-59 ವರ್ಷ ವಯೋಮಾನದ ಬಿಪಿ, ಶುಗರ್,ಅಸ್ತಮಾ, ಹೃದಯ, ಕಿಡ್ನಿ ಸಂಬಂಧಿತ ತೊಂದರೆ ಇರುವವರಿಗೆ ಮೊದಲ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ. ವಾರದ ಪ್ರತಿ...
ಜಾಗತಿಕ ಜಗತ್ತಿನಲ್ಲಿ ಸ್ತ್ರೀ ಮೇಲೆ ನಡೆಯುತ್ತಿರುವ ಹತ್ತಾರು ರೀತಿಯ ಶೋಷಣೆಗಳ ನಡುವೆ ಒಂದು ದಿನ ಮಹಿಳಾ ದಿನಾಚರಣೆ ಪ್ರಸ್ತುತವೂ ತಿಳಿಯುತಿಲ್ಲ ."ಯತ್ರಾ ನರಾಸ್ತು ಪುಜಂತೆ ರಾಮಂತೆ ತತ್ವ ದೇವತಾ ,ಅಂದ್ರೆ ಮಹಿಳೆಯರನ್ನು ಎಲ್ಲಿ ನಾವು ಆರಾಧಿಸುತ್ತೇವೆಯೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ. ಸ್ತ್ರೀಯರನ್ನು ಶಕ್ತಿ ಸ್ವರೂಪಿಣಿಯಾಗಿ ಆರಾಧಿಸಿದ ದೇಶ ನಮ್ಮದು.ಸ್ತ್ರೀ ಯನ್ನು ಮೂರು ದೃಷ್ಟಿಯಿಂದ ನೊಡುತ್ತೇವೆ.ಕತ್ರಥ್ವ ,ನೇತ್ರಥ್ವ...
ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಮಾ. 8 ರಂದು ಕೇರ್ಪಳದ ಅಂಗನವಾಡಿ ಶಾಲೆಯಲ್ಲಿ ಹಲವು ವರ್ಷಗಳ ಕಾಲ ಅಂಗನವಾಡಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಸುಮತಿ ಹಾಗೂ ಇನ್ನರ್ ವಿಲ್ ಕ್ಲಬ್ ಮತ್ತು ಸಮಾಜ ಸೇವೆ ಯಲ್ಲಿ ತೊಡಗಿಕೊಂಡಿರುವ ಶ್ರೀಮತಿ ಲತಾ ಕೇರ್ಪಳ ಅವರನ್ನು ಮಹಿಳಾ ದಿನಾಚರಣೆ ಅಂಗವಾಗಿ ಬೂಡು ಅಂಗನವಾಡಿ ಕೇಂದ್ರ...
ಮಕ್ಕಳು ಇಂದಿನ ದಿನಗಳಲ್ಲಿ ಕೇಳಿ ಕಲಿಯುವುದಕ್ಕಿಂತ ಹೆಚ್ಚಾಗಿ ನೋಡಿ ಕಲಿಯುವುದನ್ನು ರೂಡಿಸಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗಳಲ್ಲಿ ಪೂರಕ ವಾತಾವರಣದ ಅಗತ್ಯ ಇದೆ ಎಂದು ವಲಯ ತರಬೇತಿದಾರರು, ಕೆವಿಜಿ ಪಾಲಿಟೆಕ್ನಿಕ್ ನ ಎನ್ನೆಸ್ಸೆಸ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆಯವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸುಳ್ಯದ...
ಸ್ವಸ್ತಿಕ್ ಹೋಮ್ ಪ್ರೊಡಕ್ಟ್ ಸುಳ್ಯದಲ್ಲಿ ಉದ್ಘಾಟನೆಗೊಂಡಿದ್ದು, ಬುಕ್ಕಿಂಗ್ ಆರಂಭಗೊಂಡಿದೆ. ಇಲ್ಲಿ ಉತ್ತಮ ಗುಣಮಟ್ಟದ ಸೇಮಿಗೆ ತಯಾರಿಸಿ ಕೊಡಲಾಗುವುದು, ಹೋಟೆಲ್ ಗಳಿಗೆ, ಸಭೆ ಸಮಾರಂಭಗಳಿಗೆ ಕ್ಲಪ್ತ ಸಮಯಕ್ಕೆ ಸ್ಪರ್ಧಾತ್ಮಕ ದರದಲ್ಲಿ ಸೇಮಿಗೆ ಒದಗಿಸಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ. ಬುಕ್ಕಿಂಗ್ ಗಾಗಿ 9480935409, 7019578744, 6362030910 ಸಂಪರ್ಕಿಸಬಹುದು.