Ad Widget

ಮುರುಳ್ಯ: ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ. ಕೆ ರವರಿಂದ ಶಾಲಾಭಿವೃದ್ಧಿಗೆ ಧನಸಹಾಯ, ದತ್ತಿನಿಧಿ ಸ್ಥಾಪನೆ

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಇಲ್ಲಿನ ನಿವೃತ್ತ ಮುಖ್ಯ ಶಿಕ್ಷಕರಾದ ಬಾಲಕೃಷ್ಣ. ಕೆ ರವರು ಮುರುಳ್ಯ ಶಾಲೆಯ ಶಾಲಾಭಿವೃದ್ಧಿಗೆ ರೂ.5000 ಧನಸಹಾಯ ನೀಡಿದರು. ಇದೇ ಸಂದರ್ಭದಲ್ಲಿ ರೂ.5000 ವನ್ನು ದತ್ತಿನಿಧಿಯಾಗಿ ಸ್ಥಾಪಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀಮತಿ ಮಧು.ಪಿ.ಆರ್ ಹಾಗೂ ಸದಸ್ಯರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ. ಕೆ ಯವರು ತಮ್ಮ ನಿವೃತ್ತಿಯ ಸಂದರ್ಭದಲ್ಲಿ ಶಾಲೆಗೆ ಒಂದು ಮೇಜು ಮತ್ತು ಕುರ್ಚಿಯನ್ನು ಕೊಡುಗೆಯನ್ನಾಗಿ ನೀಡಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading