Ad Widget

ಮಡಪ್ಪಾಡಿ : ಆರೋಗ್ಯವಂತ ಹೆಣ್ಣು ಶಿಶು ಪ್ರದರ್ಶನ ಮತ್ತು ಪೋಷಣ್ ಅಭಿಯಾನ

ದ.ಕ.ಜಿ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಗ್ರಾಮ ಪಂಚಾಯತ್ ಮಡಪ್ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಇಂದು ಆರೋಗ್ಯ ವಂತ ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮ ಮತ್ತು ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಪಕ್ವಾಡ್ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ...

ಹರಿಹರಪಲ್ಲತಡ್ಕ: ಮದ್ಯಮುಕ್ತ ಗ್ರಾಮವಾಗಿರಲು ಹೋರಾಟ ಸಮಿತಿ ರಚನೆ – ಅಧ್ಯಕ್ಷರಾಗಿ ಹಿಮ್ಮತ್ ಕೆ.ಸಿ., ಕಾರ್ಯದರ್ಶಿಯಾಗಿ ಬಾಲಸುಬ್ರಹ್ಮಣ್ಯ

ಹರಿಹರ ಪಲ್ಲತಡ್ಕ ಗ್ರಾ.ಪಂ ನ ಹರಿಹರ ಪಲ್ಲತಡ್ಕ ಪೇಟೆಯಲ್ಲಿ ಮದ್ಯ ಮಾರಾಟ ಕೇಂದ್ರ ಆರಂಭವಾಗುವುದಾಗಿ ಪ್ರಚಾರದಲ್ಲಿದ್ದು ಅದನ್ನು ವಿರೋಧಿಸಿ ಮಾ.16 ರಂದು ಹರಿಹರೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಸಭೆ ನಡೆಯಿತು . ಸಭೆಯಲ್ಲಿ ಗ್ರಾಮ ವನ್ನು ಮದ್ಯ ಮುಕ್ತವಾಗಿರಿಸಲು ಒಕ್ಕೊರಲ ಆಗ್ರಹ ವ್ಯಕ್ತವಾಗಿದ್ದು ಮದ್ಯಮುಕ್ತ ಗ್ರಾಮ ಹೋರಾಟ ಸಮಿತಿ ರಚನೆ ರಚನೆಗೊಂಡಿತು. ಅಲ್ಲದೆ ಸಭೆಯಲ್ಲಿ ಹರಿಹರ ಗ್ರಾ.ಪಂ...
Ad Widget

ಮಾ.19, 20 : ಕಳಂಜ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ನಡಾವಳಿ

ಕಳಂಜ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ನಡಾವಳಿಯು ಮಾ. 19 ಮತ್ತು ಮಾ. 20 ರಂದು ನಡೆಯಲಿದೆ. ಒತ್ತೆಕೋಲ ನಡಾವಳಿಯ ಅಂಗವಾಗಿ ಮಾ. 19 ರಂದು ಸಂಜೆ ಗಂಟೆ 6.00ಕ್ಕೆ ಸ್ಥಾನದಿಂದ ಭಂಡಾರ ತೆಗೆಯುವುದು, ರಾತ್ರಿ ಗಂಟೆ 7.30ಕ್ಕೆ ಮೇಲೇರಿಗೆ ಅಗ್ನಿಸ್ಪರ್ಶ, ರಾತ್ರಿ ಗಂಟೆ 8.00ರಿಂದ ಸ್ಥಳೀಯ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ರಾತ್ರಿ ಗಂಟೆ...

ಕಮಿಲಕ್ಕೆ ಬಿಎಸ್‌ಎನ್‌ಎಲ್‌ ಮಹಾಪ್ರಬಂಧಕ ಜಿ.ಆರ್‌. ರವಿ ಭೇಟಿ : ವೇಗದ ಇಂಟರ್ನೆಟ್‌ ಸೇವೆ ಭಾರತ್‌ ಏರ್‌ ಫೈಬರ್‌ ವೀಕ್ಷಣೆ

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲಕ್ಕೆ  ಬಿ ಎಸ್‌ ಎನ್‌ ಎಲ್‌ ಮಹಾಪ್ರಬಂಧಕ ಜಿ ಆರ್‌ ರವಿ ಅವರು ಸೋಮವಾರ ಭೇಟಿ ನೀಡಿದರು. ಕಮಿಲದಲ್ಲಿ  ನೂತನವಾಗಿ ಆರಂಭವಾಗಿರುವ ವೇಗದ ಇಂಟರ್ನೆಟ್‌ ಸೇವೆ ಭಾರತ್‌ ಏರ್‌ ಫೈಬರ್‌ ವೀಕ್ಷಣೆ ಮಾಡಿದರು. ಈಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬಿ ಎಸ್‌ ಎನ್‌ ಎಲ್‌ ವತಿಯಿಂದ ಆರಂಭಗೊಂಡಿರುವ ವೇಗದ ಇಂಟರ್ನೆಟ್‌ ಸೇವೆ...

ನಿಂತಿಕಲ್ಲು : ಸೋಲಾರ್ ಪಾಯಿಂಟ್ & ಹೋಂ ಅಪ್ಲೈಯನ್ಸಸ್ ಸಂಸ್ಥೆಯ ಪ್ರಥಮ ಲಕ್ಕೀ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

ನಿಂತಿಕಲ್ಲು ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ & ಹೋಂ ಅಪ್ಲೈಯನ್ಸಸ್ ಸಂಸ್ಥೆಯು ನಿಂತಿಕಲ್ಲಿನಲ್ಲೇ ಪ್ರಪ್ರಥಮ ಬಾರಿಗೆ 'ಲಕ್ಕೀ ಡ್ರಾ' ಎಂಬ ಹೊಸ ಯೋಜನೆಯೊಂದನ್ನು ಆರಂಭಿಸಿದ್ದು, ಈ ಯೋಜನೆಯ ಪ್ರಥಮ ಲಕ್ಕೀ ಡ್ರಾ ವಿಜೇತರಾದ ಸುರೇಶ್ ದೇವರಗದ್ದೆ ಕೊಡಿಕಾಜೆಇವರಿಗೆ ಬಹುಮಾನ ವಿತರಿಸಲಾಯಿತು. ಬಹುಮಾನವನ್ನು ಸಂಸ್ಥೆಯ ಮಾಲಕರಾದ ಪ್ರಕಾಶ್ ಮಾಣಿಬೈಲು ಹಾಗೂ ಬಿಪಿನ್ ಯೇನೆಕಲ್ಲು ಹಸ್ತಾಂತರಿಸಿದರು....

ಮಾ. 21 ರಂದು ಸುಳ್ಯದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಸುಳ್ಯ, ತಾಲೂಕಿನ ಎಲ್ಲಾ ಮಹಿಳಾ ಮಂಡಲಗಳು, ರೋಟರಿ ಕ್ಲಬ್ ಸುಳ್ಯ ಮತ್ತು ಇನ್ನರ್ ವೀಲ್ ಕ್ಲಬ್ ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮಾ. 21 ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿ ಮುಂಭಾಗದ ಜೆಓಸಿ ಗ್ರೌಂಡ್ ನಲ್ಲಿ ನಡೆಯಲಿದೆ. ಪಂದ್ಯಾಟದ ಉದ್ಘಾಟನೆಯನ್ನು ತಾ.ಪಂ.ಉಪಾಧ್ಯಕ್ಷೆ ಶ್ರೀಮತಿ...

ಸಂಪಾಜೆ : ಲಯನ್ಸ್ ಕ್ಲಬ್ ಸಂಪಾಜೆ ವತಿಯಿಂದ ನೀರಿನ ಟ್ಯಾಂಕ್ ಕೊಡುಗೆ

ಸಂಪಾಜೆ ಶ್ರೀ ರಾಮಕೃಷ್ಣ ಭಜನಾ ಮಂದಿರಕ್ಕೆ, ಲಯನ್ಸ್ ಕ್ಲಬ್ ಸಂಪಾಜೆ ವತಿಯಿಂದ ನೀರಿನ ಟ್ಯಾಂಕ್ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ವಾಸುದೇವ ಕಟ್ಟೆಮನೆ, ಕಾರ್ಯದರ್ಶಿ ಶ್ರೀಮತಿ ಶುಭಾ ರವೀಂದ್ರ, ಲಯನ್ಸ್ ಸದಸ್ಯರಾದ ವೆಂಕಪ್ಪ ಬೊಳ್ಳೂರು, ಪಿ.ಬಿ. ಕಿಶೋರ್ , ಶ್ರೀ ವಿ.ಬಿ. ಪ್ರಶಾಂತ್, ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್‌ ರೈ ಸಂಪಾಜೆ,...

ಸಂಪಾಜೆ ವಿಶೇಷ ಗ್ರಾಮಸಭೆ : ಸ್ವಚ್ಛತೆ ಹಾಗೂ ಕುಡಿಯುವ ನೀರಿಗೆ ಆಧ್ಯತೆ

ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ಗ್ರಾ.ಪಂ.ಅಧ್ಯಕ್ಷ ಜಿ. ಕೆ. ಹಮೀದ್ ರವರ ಅಧ್ಯಕ್ಷತೆಯಲ್ಲಿ ಕುಡಿಯುವ ನೀರು ಹಾಗೂ ನೈರ್ಮಲ್ಯ ಸಮಿತಿ ಸಭೆ ಹಾಗೂ ಮನೆ ಮನೆಗೆ ಗಂಗೆ ಕಾರ್ಯಕ್ರಮದ ಬಗ್ಗೆ ವಿಶೇಷ ಗ್ರಾಮ ಸಭೆ ಮಾ.15 ರಂದು ನಡೆಯಿತು. ಅಧ್ಯಕ್ಷರಾದ ಜಿ. ಕೆ. ಹಮೀದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮ ಮಟ್ಟದಲ್ಲಿ ಕುಡಿಯುವ ಬೇಡಿಕೆಯ ಬಗ್ಗೆ ಮಾಜಿ...
error: Content is protected !!