- Saturday
- May 17th, 2025

ಕೊಲ್ಲಮೊಗ್ರದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಮಯೂರ ಕಲಾಮಂದಿರದಲ್ಲಿ ಮಾ.20 ರಂದು ನಡೆಯಿತು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಯೋಜನೆಯಡಿ ಕೊಡುವ ತಾಲೂಕು ಕೃಷಿ ಪ್ರಶಸ್ತಿಯನ್ನು ಸುಳ್ಯ ತಾಲೂಕಿನ 7 ಮಂದಿ ಕೃಷಿಕರಿಗೆ ನೀಡಲಾಯಿತು. ಹೈನುಗಾರಿಕೆಯಲ್ಲಿ ಜಿಲ್ಲಾ ಪ್ರಶಸ್ತಿ ಪಡೆದ ವಿಶ್ವನಾಥ್ ಪೈ, ಸಮಗ್ರ ಕೃಷಿ ಪದ್ಧತಿ ಘಟಕದಡಿ ನೀಡುವ ಪ್ರಶಸ್ತಿಗೆ ಕೊಲ್ಲಮೊಗ್ರದ ಜಯಪ್ರಕಾಶ್ ಕಟ್ಟ, ತೋಟಗಾರಿಕ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ಅಡಿಯಲ್ಲಿ ಬಾಳಿಲ ವಿದ್ಯಾಭೋದಿನಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಅಡುಗೆ ತಯಾರಿ ತರಬೇತಿಯನ್ನು ಮಾ.19 ರಂದು ನಡೆಸಲಾಯಿತು. ಅಡುಗೆ ಪ್ರಾವಿಣ್ಯತಾ ನಿಟ್ಟಿನಲ್ಲಿ ಈ ಅಡುಗೆ ತರಬೇತಿಯನ್ನು ನಡೆಸಲಾಗಿದ್ದು ಹಲವು ವಿದ್ಯಾರ್ಥಿಗಳು ತರಬೇತಿ ಪಡೆದುಕೊಂಡರು.ಸ್ಕೌಟ್ ಮಾಸ್ಟರ್ ಶಿವಪ್ರಸಾದ್ ಜಿ., ಗೈಡ್ ಕ್ಯಾಪ್ಟನ್ ಯಶೋಧ...

ಸುಳ್ಯ ಸಮೀಪದ ದುಗಲಡ್ಕ ಶ್ರೀ ದುಗ್ಗಲಾಯ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಜರಗಿದ ಧಾರ್ಮಿಕ ಸಭೆಯಲ್ಲಿಧಾರ್ಮಿಕ ಉಪನ್ಯಾಸವನ್ನು ನೀಡಿದ ಕುಂಟಾರು ರವೀಶ ತಂತ್ರಿಗಳು 'ಹಿಂದೂ ಸಂಸ್ಕೃತಿಯಲ್ಲಿ ಎಲ್ಲರೂ ಒಂದೇ ಎನ್ನುವ ವಿಶಾಲ ಹೃದಯವಿದೆ. ಹಿಂದುಗಳ ಭಾವನೆಗೆ,ಸಂಸ್ಕೃತಿಗೆ ಧಕ್ಕೆ ಬಂದಾಗ ಪ್ರತಿಭಟಿಸುವ ಮನಸ್ಥಿತಿಯೂ ಇದೆ' ಎಂದು ಹೇಳಿದರು.ಮೀನುಗಾರಿಕೆ,ಬಂದರು ಮಥತು...