Ad Widget

ಮಾ.27 ರಂಗಮನೆಯಲ್ಲಿ ವಿಶ್ವ ರಂಗಭೂಮಿ ದಿನಾಚರಣೆ


ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆಯಲ್ಲಿ ಮಾ.27 ರಂದು ಸಂಜೆ 4.30ಕ್ಕೆ ವಿಶ್ವ ರಂಗಭೂಮಿ ದಿನಾಚರಣೆಯನ್ನು ರಂಗ ಉಪನ್ಯಾಸ ಮತ್ತು ರಂಗಗೀತೆ ಗಾಯನ ಕಾರ್ಯಕ್ರಮದ ಮೂಲಕ ಆಚರಿಸಲಾಗುವುದು. 2021 ನೇ ವಿಶ್ವ ರಂಗಭೂಮಿ ದಿನದ ಸಂದೇಶ ವಾಚನ ಮತ್ತು ವರ್ತಮಾನ-ರಂಗಭೂಮಿಯ ಅನಿವಾರ್ಯತೆ ಈ ವಿಷಯದಲ್ಲಿ ರಂಗನಿರ್ದೇಶಕ ಜೀವನ್ ರಾಂ ಸುಳ್ಯ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಬಳಿಕ ರಂಗಮನೆ ನಾಟಕ ಶಾಲೆ ಮತ್ತು ರಂಗಮಯೂರಿ ಕಲಾ ಶಾಲೆ ಕಲಾವಿದರಿಂದ ರಂಗಗೀತೆ ಗಾಯನ ಕಾರ್ಯಕ್ರಮ ನಡೆಯಲಿದೆ.ಈ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು,ಶಿಕ್ಷಕರು ಹಾಗೂ ರಂಗಾಸಕ್ತರು ಭಾಗವಹಿಸಲು ಅವಕಾಶ ಇದೆಯೆಂದು ರಂಗಮನೆ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading