- Saturday
- November 23rd, 2024
ಜೆಸಿಐ ಸುಳ್ಯ ಸಿಟಿಯ ವತಿಯಿಂದ ಮೌನ ಸಾಧಕ ಗೌರವಾರ್ಪಣೆ ಕಾರ್ಯಕ್ರಮವನ್ನು ಮಾ.28 ರಂದು ನಡೆಸಲಾಯಿತು.ಕಾರ್ಯಕ್ರಮದಲ್ಲಿ ನಗರ ಪಂಚಾಯತ್ ಸಿಬ್ಬಂದಿಗಳಾದ ಗಂಭೀರ್ ನಾಯ್ಕ್ ಮತ್ತು ಚನ್ನವೀರ್ ನಾಯ್ಕ್ ಇವರುಗಳನ್ನು ಮೌನ ಸಾಧಕ ಗೌರವಾರ್ಪಣೆಯನ್ನು ನೀಡಿ ಗೌರವಿಸಲಾಯಿತು. ಗೌರವಾರ್ಪಣೆಯನ್ನು ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ಚಂದ್ರಶೇಖರ ಕೊಡಪಾಲ ನೆರವೇರಿಸಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಘಟಕಾಧ್ಯಕ್ಷರಾದ ಚಂದ್ರಶೇಖರ ಕನಕಮಜಲು ವಹಿಸಿದ್ದರು. ಜೆಸಿಐ...
ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಾದ್ವಾರ ಶ್ರೀ ದುರ್ಗಾಪರಮೇಶ್ವರಿ ಉಪಾಸನಾ ಸಮಿತಿಯವರು ಊರಿನ ಹಾಗೂ ಭಕ್ತಾಭಿಮಾನಿಗಳ ನೆರವಿನೊಂದಿಗೆ ಅಂದಾಜು 1೦ ಲಕ್ಷದ ವೆಚ್ಚದಲ್ಲಿ ನಿರ್ಮಿಸಿದ್ದು, ಇದರ ಉದ್ಘಾಟನೆ ಮಾ. 28 ರಂದು ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರರವರು ನೂತನ ದ್ವಾರವನ್ನು ಉದ್ಘಾಟಿಸಿದರು. ಮರಕತ ದುರ್ಗಾಪರಮೇಶ್ವರಿ ಉಪಾಸನಾ ಸಮಿತಿ ಅಧ್ಯಕ್ಷೆ...
ಸಂಘಟನೆಗಳು, ಜನಪ್ರತಿನಿಧಿಗಳು ಸರ್ವರ ಹಿತಕ್ಕೆ ಪೂರಕವಾಗಿ ಜನಪರ ಚಿಂತನೆಯ ಕಾರ್ಯಕ್ರಮ ಅನುಷ್ಠಾನಿಸಿದಾಗ ಅದರಿಂದ ಊರಿಗೆ ಒಳಿತಾಗುತ್ತದೆ. ಉದ್ಯೋಗ ಖಾತರಿ ನೋಂದಣಿ ಮೂಲಕ ಅಂತಹ ಪ್ರಯತ್ನ ಇಲ್ಲಿ ಸಾಕಾರಗೊಂಡಿರುವುದು ಶ್ಲಾಘನೀಯ ಸಂಗತಿ ಎಂದು ಪ್ರಗತಿಪರ ಕೃಷಿಕ ಸುಬ್ರಾಯ ಭಟ್ ನೀರ್ಕಜೆ ಹೇಳಿದರು. *ಮುಕ್ಕೂರು- ಕುಂಡಡ್ಕ ನೇಸರ ಯುವಕ ಮಂಡಲ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ...
ಸಂಪಾಜೆ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತ್ರತ್ವದಲ್ಲಿ ಅಡಿಕೆ ಹಳದಿರೋಗ ವಿರುದ್ಧ ಹೋರಾಟ ಸಮಿತಿ ಸಭೆ ಶನಿವಾರ ಸಂಪಾಜೆಯ ಯಶೋದ ಮುತ್ತಯ್ಯ ಗೌಡ ಸಭಾಂಗಣದಲ್ಲಿ ಜರಗಿತು. ರಾಜಾರಾಮ್ ಕಳಗಿ ಅಧ್ಯಕ್ಷ ತೆ ವಹಿಸಿದ್ದರು. ಮಲೆನಾಡು ಜನಹಿತ ರಕ್ಷಣಾ ವೇದಿಕೆ ಕೇಂದ್ರ ಸಮಿತಿ ಸಂಚಾಲಕ ಕಿಶೋರ್ ಶಿರಾಡಿ ಮಾತನಾಡಿ, ಪ್ರತೀ ಗ್ರಾಮ ಮಟ್ಟದಲ್ಲಿ ಸಮಿತಿ ರಚನೆ ಮತ್ತು...
ಸುಳ್ಯದ ಸಾಂಸ್ಕೃತಿಕ ಕಲಾ ಕೇಂದ್ರ ರಂಗಮನೆಯಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಯ ಅಂಗವಾಗಿ ರಂಗ ಗೀತೆ ಗಾಯನ ನಡೆಯಿತು. ಕಾರ್ಯಕ್ರಮವನ್ನು ರಂಗಮನೆ ನಾಟಕ ಶಾಲೆಯ ಹಿರಿಯ ವಿದ್ಯಾರ್ಥಿನಿ, ಪ್ರಸ್ತುತ ಜಯಪುರದಲ್ಲಿ ಬುಡಕಟ್ಟು ಜನಾಂಗ ಸಂಸ್ಕೃತಿಯ ವಿಶೇಷ ಅಧ್ಯಯನ ನಡೆಸುತ್ತಿರುವ ಪ್ರಿಯಾಂಶು ಕೆ. ಅವರು ಡೋಲು ಬಾರಿಸಿ ಉದ್ಘಾಟಿಸಿದರು. ಬಳಿಕ' ನನ್ನ ಈಗಿನ ಅಧ್ಯಯನಕ್ಕೆ ರಂಗಭೂಮಿಯಿಂದ...