Ad Widget

ಸುಳ್ಯದಲ್ಲಿ ಗೌಡ ಕಪ್ ಕ್ರಿಕೆಟ್ ಪಂದ್ಯಾಟ : ಅಂಬೆಕಲ್ಲು ಪ್ರಥಮ – ವಾಲ್ತಾಜೆ ದ್ವಿತೀಯ

ಸುಳ್ಯ ಕೊಡಿಯಾಲ್ ಬೈಲ್ ಶಾಲಾ ಆಟದ ಮೈದಾನದಲ್ಲಿ ಕೋಲ್ಚಾರ್ ಬ್ರದರ್ಸ್ ಇದರ ವತಿಯಿಂದ ಸುಳ್ಯ ತಾಲೂಕು ವಿಧಾನಸಭಾ ವ್ಯಾಪ್ತಿಗೆ ಒಳಪಡುವ ಸುಳ್ಯ ತಾಲೂಕು ಗೌಡ ಕುಟುಂಬಗಳ ನಿಗದಿತ 5 ಓವರ್ ಗಳ ಅಂಡರ ಅರ್ಮ್ ಕ್ರಿಕೆಟ್ ಪಂದ್ಯಾಟ ಗೌಡ ಕಪ್-2021 ಮಾ. 27 & 28 ರಂದು ನಡೆಯಿತು. ಕ್ರಿಕೆಟ್ ಪಂದ್ಯಾವಳಿಯಲ್ಲಿ ಅಂಬೆಕಲ್ಲು ಕುಟುಂಬದ ತಂಡ ಪ್ರಥಮ ಹಾಗೂ ವಾಲ್ತಜೆ ಕುಟುಂಬದ ತಂಡ ದ್ವಿತೀಯ ಸ್ಥಾನ ಗಳಿಸಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading