Ad Widget

ಅರಂತೋಡು: ಬದ್ರಿಯಾ ಜುಮಾ ಮಸೀದಿಯ ಆಡಳಿತ ಕಛೇರಿ ಉದ್ಘಾಟನೆ


ಬದ್ರಿಯಾ ಜುಮಾ ಮಸೀದಿ ಅರಂತೋಡು ಇದರ ನೂತನ ಆಡಳಿತ ಕಛೇರಿಯನ್ನು ಇತ್ತೀಚೆಗೆ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಾಹೀದ್ ತೆಕ್ಕಿಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ನ ಕಾರ್ಯಾಧ್ಯಕ್ಷ ಸಲೀಂ ಅಹಮದ್ , ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಕೆ.ಎಂ.ಮುಸ್ತಫ. ಸಂಪಾಜೆ ಗ್ರಾ.ಪಂ. ಅಧ್ಯಕ್ಷ ಜಿ.ಕೆ.ಹಮೀದ್, ಕೆಪೆಕ್ ಮಾಜಿ ಅಧ್ಯಕ್ಷ ಪಿ.ಎ. ಮಹಮ್ಮದ್, ಜುಮಾ ಮಸೀದಿ ಖತೀಬರಾದ ಇಸಾಕ್ ಬಾಖವಿ , ಅಧ್ಯಕ್ಷ ಅಶ್ರಫ್ ಗುಂಡಿ, ಕೋಶಾಧಿಕಾರಿ ಬದುರುದ್ಧೀನ್ ಪಠೇಲ್, ಕಾರ್ಯದರ್ಶಿ ಮೂಸಾನ್, ಎಸ್.ಎಮ್. ಮಜೀದ್ ಮೊದಲಾದವರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading