- Saturday
- November 23rd, 2024
ಕೋವಿಡ್ -19 ವೈರಾಣುವಿನ ವಿರುದ್ದ ಈಗಾಗಲೇ ದೇಶಾದ್ಯಂತ ಕೋವಿಶೀಲ್ಡ್ ಲಸಿಕೆಯನ್ನು ಫ್ರಂಟ್ ಲೈನ್ ವರ್ಕರ್ಸ್ ಗಳಿಗೆ ನೀಡಲಾಗಿದೆ. ಮುಂದುವರೆದು ಈಗ ಸಾರ್ವಜನಿಕರಿಗೆ ಅದರಲ್ಲೂ ಮುಖ್ಯವಾಗಿ 60 ವರ್ಷ ದಾಟಿದ ವಯಸ್ಕರಿಗೆ ಮತ್ತು 45-59 ವರ್ಷ ವಯೋಮಾನದ ಬಿಪಿ, ಶುಗರ್,ಅಸ್ತಮಾ, ಹೃದಯ, ಕಿಡ್ನಿ ಸಂಬಂಧಿತ ತೊಂದರೆ ಇರುವವರಿಗೆ ಮೊದಲ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ. ವಾರದ ಪ್ರತಿ...
ಜಾಗತಿಕ ಜಗತ್ತಿನಲ್ಲಿ ಸ್ತ್ರೀ ಮೇಲೆ ನಡೆಯುತ್ತಿರುವ ಹತ್ತಾರು ರೀತಿಯ ಶೋಷಣೆಗಳ ನಡುವೆ ಒಂದು ದಿನ ಮಹಿಳಾ ದಿನಾಚರಣೆ ಪ್ರಸ್ತುತವೂ ತಿಳಿಯುತಿಲ್ಲ ."ಯತ್ರಾ ನರಾಸ್ತು ಪುಜಂತೆ ರಾಮಂತೆ ತತ್ವ ದೇವತಾ ,ಅಂದ್ರೆ ಮಹಿಳೆಯರನ್ನು ಎಲ್ಲಿ ನಾವು ಆರಾಧಿಸುತ್ತೇವೆಯೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ. ಸ್ತ್ರೀಯರನ್ನು ಶಕ್ತಿ ಸ್ವರೂಪಿಣಿಯಾಗಿ ಆರಾಧಿಸಿದ ದೇಶ ನಮ್ಮದು.ಸ್ತ್ರೀ ಯನ್ನು ಮೂರು ದೃಷ್ಟಿಯಿಂದ ನೊಡುತ್ತೇವೆ.ಕತ್ರಥ್ವ ,ನೇತ್ರಥ್ವ...
ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಮಾ. 8 ರಂದು ಕೇರ್ಪಳದ ಅಂಗನವಾಡಿ ಶಾಲೆಯಲ್ಲಿ ಹಲವು ವರ್ಷಗಳ ಕಾಲ ಅಂಗನವಾಡಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಸುಮತಿ ಹಾಗೂ ಇನ್ನರ್ ವಿಲ್ ಕ್ಲಬ್ ಮತ್ತು ಸಮಾಜ ಸೇವೆ ಯಲ್ಲಿ ತೊಡಗಿಕೊಂಡಿರುವ ಶ್ರೀಮತಿ ಲತಾ ಕೇರ್ಪಳ ಅವರನ್ನು ಮಹಿಳಾ ದಿನಾಚರಣೆ ಅಂಗವಾಗಿ ಬೂಡು ಅಂಗನವಾಡಿ ಕೇಂದ್ರ...
ಮಕ್ಕಳು ಇಂದಿನ ದಿನಗಳಲ್ಲಿ ಕೇಳಿ ಕಲಿಯುವುದಕ್ಕಿಂತ ಹೆಚ್ಚಾಗಿ ನೋಡಿ ಕಲಿಯುವುದನ್ನು ರೂಡಿಸಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗಳಲ್ಲಿ ಪೂರಕ ವಾತಾವರಣದ ಅಗತ್ಯ ಇದೆ ಎಂದು ವಲಯ ತರಬೇತಿದಾರರು, ಕೆವಿಜಿ ಪಾಲಿಟೆಕ್ನಿಕ್ ನ ಎನ್ನೆಸ್ಸೆಸ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆಯವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸುಳ್ಯದ...
ಸ್ವಸ್ತಿಕ್ ಹೋಮ್ ಪ್ರೊಡಕ್ಟ್ ಸುಳ್ಯದಲ್ಲಿ ಉದ್ಘಾಟನೆಗೊಂಡಿದ್ದು, ಬುಕ್ಕಿಂಗ್ ಆರಂಭಗೊಂಡಿದೆ. ಇಲ್ಲಿ ಉತ್ತಮ ಗುಣಮಟ್ಟದ ಸೇಮಿಗೆ ತಯಾರಿಸಿ ಕೊಡಲಾಗುವುದು, ಹೋಟೆಲ್ ಗಳಿಗೆ, ಸಭೆ ಸಮಾರಂಭಗಳಿಗೆ ಕ್ಲಪ್ತ ಸಮಯಕ್ಕೆ ಸ್ಪರ್ಧಾತ್ಮಕ ದರದಲ್ಲಿ ಸೇಮಿಗೆ ಒದಗಿಸಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ. ಬುಕ್ಕಿಂಗ್ ಗಾಗಿ 9480935409, 7019578744, 6362030910 ಸಂಪರ್ಕಿಸಬಹುದು.
ಎಡಮಂಗಲದಲ್ಲಿ ನಡೆದ ದಲಿತ ಮಹಿಳೆಯ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್.ಐ.ಆರ್ ದಾಖಲಾಗಿದ್ದರೂ ಆರೋಪಿಗಳನ್ನು ಇನ್ನೂ ಬಂಧಿಸದಿರುವ ಪೊಲೀಸ್ ಇಲಾಖೆಯ ವಿರುದ್ಧ ಅಂಬೇಡ್ಕರ್ ರಕ್ಷಣಾ ವೇದಿಕೆ (ರಿ.) ಕರ್ನಾಟಕ ಸಂಘಟನೆ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಮಾ. 9ರಂದು (ನಾಳೆ) ಬೆಳ್ಳಾರೆಯಲ್ಲಿ ಬೃಹತ್ ಪ್ರತಿಭಟನೆ ಹಾಗೂ ಬೆಳ್ಳಾರೆ ಪೊಲೀಸ್ ಠಾಣೆಗೆ ಮುತ್ತಿಗೆ ನಡೆಯಲಿದೆ...
ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಜಯ ಕರ್ನಾಟಕ ಪತ್ರಿಕೆಯ ಆಯೋಜಿಸಿದ ವಿಕ ಜೋಡಿ ತಾರೆ ಕರ್ನಾಟಕದ ಬೆಸ್ಟ್ ಜೋಡಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡ ಪೂರ್ಣಿಮಾ ಕೃಷ್ಣರಾಜ್ ದಂಪತಿಗಳನ್ನು ಮಾರ್ಚ್ 8 ರಂದು ಕೇರ್ಪಳದ ಅಂಗನವಾಡಿ ಶಾಲೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಗೂ ನಗರ ಪಂಚಾಯತ್ ಸದಸ್ಯ ರಿಯಾಜ್...
ಎಡಮಂಗಲದಲ್ಲಿ ದಲಿತ ಮಹಿಳೆಯ ಮನೆ ಧ್ವಂಸ ಮಾಡಿರುವ ಆರೋಪಿಗಳನ್ನು ಬಂಧಿಸಲು ಪೊಲೀಸರು ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ಬೆಳ್ಳಾರೆ ಎಸ್ ಪಿ ಯವರಿಗೆ ದೂರು ನೀಡಿದ್ದು , ಶೀಘ್ರ ಆರೋಪಿಗಳ ಬಂಧನ ಮಾಡದಿದ್ದರೆ ಬೆಳ್ಳಾರೆ ಠಾಣೆ ಎದುರು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಎಡಮಂಗಲ ಗ್ರಾಮದ ಕಜೆತ್ತಡ್ಕದ ಬಾಲಕಿ ಎಂಬವರ ಮನೆಯನ್ನು ಧ್ವಂಸ...
ಕೊಲ್ಲಮೊಗ್ರ ಗ್ರಾಮದ ಕಟ್ಟಾ ಕೊಚ್ಚಿಲ ಮಯೂರ ವಾಹನ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ ಮಾ. 8 ರಂದು ನಡೆಯಿತು. ಅಧ್ಯಕ್ಷರಾಗಿ ಜಯಪ್ರಕಾಶ್ ಕಟ್ಟ ಇವರು ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಾರೆ. ಎ.ಆರ್.ಕೃಷ್ಣಮೂರ್ತಿ ಭಟ್ ಅರ್ಚಕರು, ಪದ್ಮಯ್ಯ ಕೊಳಗೆ, ಪದ್ಮಾವತಿ.ಎಚ್.ಎಂ ಬಾಳೆಬೈಲು ಕಲ್ಮಕಾರು, ಎಂ.ಎಸ್.ವೇದಾವತಿ ಮುಳ್ಳುಬಾಗಿಲು, ಹೇಮಂತ್.ಸಿ ದೋಲನ ಮನೆ, ವಿಶ್ವನಾಥ.ಕೆ ಕೊಮ್ಮೆಮನೆ ಕಲ್ಮಕಾರು, ಚಂದ್ರಶೇಖರ.ಕೆ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಮಾ.7 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಪಂಚಾಯತ್ ಸಭಾಂಗಣ ಸುಬ್ರಹ್ಮಣ್ಯದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾರವರು ಕಾರ್ಯಕ್ರಮ ಉದ್ಘಾಟಿಸಿದರು. ಮಹಿಳಾ ಹಾಗೂ ಮಕ್ಕಳ ತಜ್ಞೆ ಡಾ.ರಜನಿ ಇವರು ಬೌದ್ಧಿಕ್ ನೆರವೇರಿಸಿದರು. ಅತಿಥಿಗಳಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ...
Loading posts...
All posts loaded
No more posts