- Friday
- November 22nd, 2024
ಮಲೆನಾಡು ಜನಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಅಡಿಕೆ ಹಳದಿ ರೋಗ ಹೋರಾಟ ಸಮಿತಿ ಸಭೆ ಮಾ. 13 ರಂದು ಕಲ್ಲುಗುಂಡಿ ಸಮನ್ವಯ ಸಹಕಾರಿ ಸಭಾಭವನದಲ್ಲಿ ಜರಗಿತು.ಅಡಿಕೆ ಹಳದಿ ರೋಗ ಬಾಧಿತ ಸಂತ್ರಸ್ತ ಕೃಷಿಕರನ್ನುದ್ದೇಶಿಸಿ ಮಾತನಾಡಿದ ವೇದಿಕೆ ಕೇಂದ್ರ ಸಮಿತಿ ಸಂಚಾಲಕ ಕಿಶೋರ್ ಶಿರಾಡಿ, ಸತತ 40ವರ್ಷಗಳಿಂದ ಹೋರಾಟ ನಡೆಸುತಿದ್ದರು ಅಧಿಕಾರಿ ವರ್ಗ ಮತ್ತು ಜನಪ್ರತಿನಿಧಿಗಳಿಗೆ ಭಯವಿಲ್ಲವೆಂದಾದರೆ ನಾವು...
ಎಸ್ಡಿಪಿಐ ಸಂಪಾಜೆ ವತಿಯಿಂದ ಸಂಪಾಜೆ (ದ. ಕ) ಗ್ರಾಮ ಪಂಚಾಯತ್ ಚುನಾವಣೆ ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿದ್ದ ಶರೀಫ್ ಸೆಟ್ಯಡ್ಕ ನೇತೃತ್ವದಲ್ಲಿ ಕಡೆಪಾಲ ಆಲಿಗುಡ್ಡೆಯ ಕುಡಿಯುವ ನೀರಿನ ಟ್ಯಾಂಕ್ ಶುಚಿತ್ವ ಕಾರ್ಯ ಶ್ರಮದಾನದ ಮೂಲಕ ಮಾ.14 ರಂದು ನಡೆಯಿತು.ಈ ಸಂಧರ್ಭದಲ್ಲಿ ಎಸ್ಡಿಪಿಐ ಸಂಪಾಜೆ ಕಾರ್ಯದರ್ಶಿ ಫಾರೂಕ್ ಕಾನಕ್ಕೋಡ್, ಸದಸ್ಯ ಮರ್ಜೂಕ್ ಕಡೆಪಾಲ ಹಾಗೂ ಸ್ಥಳೀಯರಾದ ಅಜಿತ್ ಯಾದವ್,...
ಸುಳ್ಯದ ಗೌಡರ ಯುವ ಸೇವಾ ಸಂಘ, ಬೆಳ್ಳಿ ಹಬ್ಬ ಆಚರಣಾ ಸಮಿತಿ, ಗೌಡ ಮಹಿಳಾ ಘಟಕ – ಗೌಡ ತರುಣ ಘಟಕ ಇದರ ಆಶ್ರಯದಲ್ಲಿ ವಾರ್ಷಿಕ ಸಮ್ಮಿಲನ – ಸತ್ಯನಾರಾಯಣ ದೇವರ ಪೂಜೆ, ಅಭಿನಂದನಾ ಕಾರ್ಯಕ್ರಮ ಹಾಗೂ ದಾನಿಗಳ ಭಾವಚಿತ್ರ ಅನಾವರಣ ಕಾರ್ಯಕ್ರಮ ಮಾ.14 ರಂದು ಸುಳ್ಯದ ಕೊಡಿಯಾಲಬೈಲಿನ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಆದಿಚುಂಚನಗಿರಿ...
ಭಾವೈಕ್ಯ ಯುವಕ ಮಂಡಲ (ರಿ.) ಪೆರುವಾಜೆ ಇದರ ಆವರಣಕ್ಕೆ ಕಾಂಪೌಂಡ್ ಮಾಡಲು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರ ವಿಶೇಷ ಅನುದಾನ ದೊರೆತಿದ್ದು ಇದರ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮ ಇಂದು (ಮಾ.14) ನಡೆಯಿತು. ಗುದ್ದಲಿ ಪೂಜೆಯನ್ನು ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಪದ್ಮನಾಭ ಶೆಟ್ಟಿ ಪೆರುವಾಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಮಾಧವ...
ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡದ ಸಂಚಾಲಕರಾಗಿ ಸಂದೀಪ್ ಮೊಟ್ಟೆಮನೆ ವಳಲಂಬೆ ಹಾಗೂ ಗೋ ರಕ್ಷಾ ಪ್ರಮುಖ್ ಅರವಿಂದ್ ರವರು ಆಯ್ಕೆಯಾಗಿದ್ದಾರೆ.
ಸುಬ್ರಹ್ಮಣ್ಯ ವಲಯ ವಿಪತ್ತು ಘಟಕದವರಿಂದ ಕೊಲ್ಲಮೊಗ್ರು ಗ್ರಾಮದ ಕಟ್ಟದಲ್ಲಿರುವ ಮಾನಿಕ ಎಂಬ ವಯೋವೃದ್ದೆಯ ಮನೆಯ ಛಾವಣಿ ದುರಸ್ತಿ ಕಾರ್ಯ ಮಾ.13 ರಂದು ನಡೆಯಿತು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸತೀಶ್.ಟಿ.ಎನ್, ಮಣಿಕಂಠ ಕಟ್ಟ ಹಾಗೂ ಸದಸ್ಯರಾದ ಲಕ್ಷ್ಮಣ ಐನೆಕಿದು, ಕುಸುಮಾಧರ.ಪಿ, ಯಶವಂತ, ಚಂದ್ರಶೇಖರ ಕೋನಡ್ಕ, ಮುತ್ತಪ್ಪ.ಕೆ, ಸದಾಶಿವ ಕಟ್ಟ, ಶ್ರೀನಿವಾಸ,...
ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ಪೋಷಕರ ಸಭೆಯು ಮಾ.13ರಂದು ನಡೆಯಿತು. ಈ ಸಂದರ್ಭದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಹೇಮಸ್ವಾತಿ ಕುರಿಯಾಜೆ ಮತ್ತು ದೇವಿಕಾರವರ ಹೆಸರಿನಲ್ಲಿ ಅವರ ತಂದೆ, ಎಸ್.ಡಿ.ಎಂ.ಸಿ ಪೂರ್ವಾಧ್ಯಕ್ಷರೂ ಆಗಿರುವ ಉದಯಶಂಕರ ಕುರಿಯಾಜೆಯವರು ಶಾಲೆಗೆ ರೋಸ್ಟ್ರಮ್ ಕೊಡುಗೆಯಾಗಿ ನೀಡಿದರು. ಇದೇ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ಪುಷ್ಪಾವತಿ.ಪಿ ರವರ ಮುಂದಾಳತ್ವದಲ್ಲಿ ಶಾಲೆಯ ಎನ್.ಎಸ್.ಎಸ್...
ವಿಶ್ವ ಹಿಂದೂ ಪರಿಷತ್ ವತಿಯಿಂದ ಬೆಳ್ಳಾರೆಯಲ್ಲಿ ಎ.18 ರಂದು ನಡೆಯುವ ಹಿಂದೂ ಸಮಾಜೋತ್ಸವದ ಪೂರ್ವಭಾವಿ ಸಭೆಯು ಮಾ.12 ರಂದು ಪೆರುವಾಜೆಯ ಜೆ.ಡಿ. ಸಮುದಾಯ ಭವನದಲ್ಲಿ ನಡೆಯಿತು. ಭಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತಡ್ಕ ಪೂರ್ವತಯಾರಿ ರೂಪುರೇಷೆಗಳ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ವಿಹಿಂಪ ಸುಳ್ಯ ಪ್ರಖಂಡದ ಅಧ್ಯಕ್ಷರಾದ ಸೋಮಶೇಖರ ಪೈಕ ಉಪಸ್ಥಿತರಿದ್ದರು.
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಇಲ್ಲಿನ ನಿವೃತ್ತ ಮುಖ್ಯ ಶಿಕ್ಷಕರಾದ ಬಾಲಕೃಷ್ಣ. ಕೆ ರವರು ಮುರುಳ್ಯ ಶಾಲೆಯ ಶಾಲಾಭಿವೃದ್ಧಿಗೆ ರೂ.5000 ಧನಸಹಾಯ ನೀಡಿದರು. ಇದೇ ಸಂದರ್ಭದಲ್ಲಿ ರೂ.5000 ವನ್ನು ದತ್ತಿನಿಧಿಯಾಗಿ ಸ್ಥಾಪಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀಮತಿ ಮಧು.ಪಿ.ಆರ್ ಹಾಗೂ ಸದಸ್ಯರು, ಶಿಕ್ಷಕ ವೃಂದದವರು...
ಸುರ್ವೆ ಕಲ್ಚರಲ್ ಅಕಾಡೆಮಿ (ರಿ), ಬೆಂಗಳೂರು, ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಷ್ಠಾನ (ರಿ.) ಬೆಂಗಳೂರು, ಇವರು ವಿವಿಧ ಕ್ಷೇತ್ರದ ಸಾಧಕರಿಗೆ ಕೊಡಮಾಡುವ 2021 ನೇ ಸಾಲಿನ "ಕರ್ನಾಟಕ ಶಿಕ್ಷಣ ರತ್ನ ರಾಜ್ಯಪ್ರಶಸ್ತಿ"ಗೆ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರು, ವಲಯ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕಿಯಾಗಿದ್ದು, 4...
Loading posts...
All posts loaded
No more posts