- Thursday
- November 21st, 2024
ಹರಿಹರ ಪಲ್ಲತ್ತಡ್ಕ ಮತ್ತು ಕೊಲ್ಲಮೊಗ್ರು ಗ್ರಾಮಪಂಚಾಯತ್ ಕ್ಷೇತ್ರದಲ್ಲಿ ಯಾವುದೇ ಮದ್ಯದಂಗಡಿ ಮತ್ತು ಬಾರ್ & ರೆಸ್ಟೋರೆಂಟ್ ಗಳನ್ನು ಹೊಸತಾಗಿ ತೆರೆಯದಂತೆಯೂ ಮತ್ತು ಬೇರೆ ಕಡೆಯಿಂದ ಸ್ಥಳಾಂತರಗೊಳ್ಳದಂತೆ ಹರಿಹರ ಪಲ್ಲತ್ತಡ್ಕ ಗ್ರಾಮದ ಮದ್ಯಮುಕ್ತ ಗ್ರಾಮ ಹೋರಾಟ ಸಮಿತಿ ಹರಿಹರ ಪಲ್ಲತ್ತಡ್ಕ ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅಬಕಾರಿ ಜಿಲ್ಲಾಧಿಕಾರಿಗಳಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ...
ಈಗಾಗಲೇ ದೇಶಾದ್ಯಂತ ಕೊರೊನಾ ವೈರಸ್ ನ 2ನೇ ಅಲೆ ಪ್ರಾರಂಭವಾಗಿದ್ದು ಜಿಲ್ಲೆಯಲ್ಲೂ ಕೂಡಾ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದೆ. ಈ ವೈರಾಣುವಿನ ವಿರುದ್ದ ಹೋರಾಡಲು ಈಗಾಗಲೇ ದೇಶಾದ್ಯಂತ ಕೋವಿಡ್ ಲಸಿಕೆಯನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ. ಮುಂದುವರೆದು ಇದೇ ಬರುವ ಎ.7 ನೇ ಬುಧವಾರ ಬೆಳಿಗ್ಗೆ ಗಂಟೆ 10 ರಿಂದ ಸಂಜೆ 4 ಗಂಟೆಯವರೆಗೆ ಕಳಂಜ ಗ್ರಾಮ...
ಪಾರ್ಶ್ವವಾಯುಗೆ ಒಳಗಾಗಿ ನಡೆದಾಡಲು ಕಷ್ಟಪಡುತ್ತಿದ್ದ ಕಲ್ಲೇಮಠ ಕುಂಜಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಎ.5 ರಂದು ವೀಲ್ ಚಯರ್ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಶ್ರೀ ಹರಿ ಪ್ರಗತಿಬಂದು ತಂಡದ ಸದಸ್ಯರಾದ ದಿನಕರ ಕೊಪ್ಪತ್ತಡ್ಕ, ರಾಘವೇಂದ್ರ, ನಾರಾಯಣ.ರೈ, ಗಿರೀಶ್, ಉಮೇಶ್ ಕಟ್ಟ, ಶೇಖರ.ವಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ...
ಗುತ್ತಿಗಾರು ಪೇಟೆಯಲ್ಲಿ ಮೆಸ್ಕಾಂ ಭೂಗತ ಕೇಬಲ್ ಅಳವಡಿಸುತ್ತಿದ್ದು ಎ.3 ರಂದು ಪೈಪ್ ಒಡೆದು ಹಾಕಿ ಪೇಟೆಯಾದ್ಯಂತ ನೀರಿನ ಸಂಪರ್ಕ ಕಡಿತಗೊಂಡಿದ್ದು ನೀರಿಗಾಗಿ ಪರದಾಡುವಂತಾಗಿದೆ. ಈ ಬಗ್ಗೆ ಪಂಚಾಯತ್ ಆಗಲಿ & ಕೇಬಲ್ ಅಳವಡಿಸುತ್ತಿರುವ ಗುತ್ತಿಗೆದಾರರಾಗಲಿ ಸರಿ ಪಡಿಸದೇ ಪೇಟೆಯಾದ್ಯಂತ ನೀರಿಗೆ ಸಮಸ್ಯೆ ತಂದೊಡ್ಡಿದ್ದಾರೆ. ಜನಪ್ರತಿನಿಧಿಗಳಾದರೂ ಕುಡಿಯುವ ನೀರಿಗೆ ಪರ್ಯಾಯ ಮಾಡುವರೇ ಎಂದು ಜನ ಕಾಯವ ಪರಿಸ್ಥಿತಿ...
ಸುಬ್ರಹ್ಮಣ್ಯ ಘಟಕದಿಂದ ಒಟ್ಟು 25 ಗೃಹರಕ್ಷಕ ದಳದ ಸಿಬ್ಬಂದಿಗಳು ಏ. 2 ರಿಂದ 7 ರವರೆಗೆ ನಡೆಯಲಿರುವ ತಮಿಳುನಾಡಿನ ಚೆನ್ನೈ ವಿಧಾನಸಭಾ ಕ್ಷೇತ್ರದ ಚುನಾವಣೆಯ ಬಂದೋಬಸ್ತ್ ಗಾಗಿ ಕರ್ತವ್ಯಕ್ಕೆ ತೆರಳಿರುತ್ತಾರೆ.
ಐವರ್ನಾಡು : ಸಾಂಸ್ಕೃತಿಕ ಕಲಾ ವೇದಿಕೆ ರಚನೆ – ಅಧ್ಯಕ್ಷ ರಾಮಚಂದ್ರ ಗೌಡ ಪಲ್ಲತ್ತಡ್ಕ, ಕಾರ್ಯದರ್ಶಿ ರಾಧಾಕೃಷ್ಣ ಚಾಕೋಟೆ
ಸಾಂಸ್ಕೃತಿಕ ಕಲಾ ವೇದಿಕೆ ಐವರ್ನಾಡು ಇದರ ಪ್ರಥಮ ಸಭೆಯು ಐವರ್ನಾಡಿನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಎ.2ರಂದು ಜರಗಿತು.ಸಾಂಸ್ಕೃತಿಕ ಕಲಾ ವೇದಿಕೆಯ ಸಂಚಾಲಕ ಚಂದ್ರಾಕೋಲ್ಚಾರು ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ವರ್ಷದ ಲೆಕ್ಕಪತ್ರವನ್ನು ಚಂದ್ರಾ ಕೋಲ್ಚಾರು ಮಂಡಿಸಿದರು. ಬಳಿಕ ಮುಂದಿನ ವರ್ಷದ ಯೋಜನೆಗಳು ಹಾಗೂ ಸದಸ್ಯರುಗಳನ್ನು ಸೇರ್ಪಡೆಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಸಾಂಸ್ಕೃತಿಕ ಕಲಾ ವೇದಿಕೆ ಐವರ್ನಾಡು ಇದರ...
ಕುರಲ್ ತುಳುಕೂಟ ದುಗಲಡ್ಕ, ಮಿತ್ರ ಯುವ ಸಮೂಹ (ಲ.)ರಿ.ಕೊಯಿಕುಳಿ ಇವರ ಆಶ್ರಯದಲ್ಲಿ ಏ.14ರಂದು ಯುವಕ ಮಂಡಲದ ವಠಾರದಲ್ಲಿ ನಡೆಯುವ 'ಬಲೆ ತಾರಾಯಿ ಕುಟ್ಟುಕ್ಕೋ ಪಂತೋ' ಇದರ ಆಮಂತ್ರಣ ಪತ್ರವನ್ನು ಏ.4ರಂದು ಯುವಕ ಮಂಡಲದ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು. ಆಮಂತ್ರಣ ಪತ್ರವನ್ನು ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷೆ ಶೀಲಾವತಿ ಮಾಧವ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ...