ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸಹಾಯಧನ ವಿತರಣೆ amarasuddi - April 7, 2021 at 14:39 0 Tweet on Twitter Share on Facebook Pinterest Email ಅಪಘಾತದಲ್ಲಿ ಕೈ ಕಳೆದುಕೊಂಡ ಲಲಿತಾ ಅವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ 2 ಲಕ್ಷ ರೂ ಮಂಜೂರಾಗಿದ್ದು, ಸಚಿವ ಎಸ್ ಅಂಗಾರ ಇಂದು ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕು.ಅನಿತಾಲಕ್ಷ್ಮೀ , ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಉಪಸ್ಥಿತರಿದ್ದರು. . . . . . Share this:WhatsAppEmailLike this:Like Loading...