- Thursday
- November 21st, 2024
ಶ್ರೀ ಧರ್ಮಶಾಸ್ತ್ರ ಸೇವಾ ಟ್ರಸ್ಟ್ (ರಿ.) ಮುಪ್ಪೇರ್ಯ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ಪ್ರತಿಷ್ಠಾ ಮಹೋತ್ಸವ ಸಮಿತಿ ಬಾಳಿಲ ಮುಪ್ಪೇರ್ಯ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮವಿಭೂಷಣ ರಾಜರ್ಷಿ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಅರ್ಚಕ ಶ್ರೀ ನರಸಿಂಹ ಭಟ್.ಆರ್ ಬಾಳಿಲ ಇವರ ನೇತೃತ್ವದಲ್ಲಿ ಮುಪ್ಪೇರ್ಯದಲ್ಲಿ ನಿರ್ಮಿಸಿದ ಶ್ರೀ ಅಯ್ಯಪ್ಪ ಸ್ವಾಮಿ ಗುಡಿಯಲ್ಲಿ...
ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನಲ್ಲಿ ವಿಶ್ವ ಜ್ಞಾನಯೋಗಿ,ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 130ನೇ ಜನ್ಮ ಜಯಂತಿ ಆಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಮೇಶ್.ಎಸ್ ವಹಿಸಿದ್ದರು ಕಾರ್ಯಕ್ರಮದ ಔಚಿತ್ಯದ ಕುರಿತು ಪ್ರಾಧ್ಯಾಪಕ ಕಿಶೋರ್ ಕುಮಾರ್ ಕಿರ್ಲಾಯ ಮಾತನಾಡಿದರು ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಎಂ.ಕೆ.ಸೀತಾರಾಮ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮಕುಮಾರ್ ಕಾರ್ಯಕ್ರಮ ನಿರೂಪಿಸಿ...
ಗುತ್ತಿಗಾರು ವಲಯದ ನಾಲ್ಕೂರು ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಐತಿಹಾಸಿಕ ಹಿನ್ನೆಲೆಯುಳ್ಳ ಚಿಲ್ತಡ್ಕ ಉಳ್ಳಾಕುಲು ಹಾಗೂ ಪರಿವಾರ ದೈವಗಳ ಬದಿಗುಂಡಿಯ ಶುಚಿತ್ವ ಕೆಲಸವನ್ನು ವಿಪತ್ತು ನಿರ್ವಹಣಾ ಘಟಕದ ವತಿಯಿಂದ ನಡೆಸಲಾಯಿತು. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಗ್ರಾಮಕ್ಕೆ ಸಂಬಂಧಪಟ್ಟ ಚಿಲ್ತಡ್ಕ ದೈವಸ್ಥಾನವು ಊರ ಪರವೂರ ಭಕ್ತರ ಸಹಕಾರದಿಂದ ಜೀರ್ಣೋದ್ಧಾರಗೊಂಡಿದ್ದು ಬ್ರಹ್ಮಕಲಶಾಭಿಷೇಕ ಮತ್ತು ದೈವಗಳ ನೇಮೋತ್ಸವಕ್ಕೆ ದಿನ...
ಈಗಾಗಲೇ ದೇಶಾದ್ಯಂತ ಕೊರೊನ ವೈರಸ್ ನ 2ನೇ ಅಲೆ ಪ್ರಾರಂಭವಾಗಿದ್ದು ಜಿಲ್ಲೆಯಲ್ಲೂ ಕೂಡಾ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ವೈರಾಣುವಿನ ವಿರುದ್ದ ಹೋರಾಡಲು ಈಗಾಗಲೇ ದೇಶಾದ್ಯಂತ ಕೋವಿಡ್ ಲಸಿಕೆಯನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ. ಈಗಾಗಲೇ ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೊದಲ ಕೋವಿಡ್ ಲಸಿಕಾ ಶಿಬಿರವು ಗ್ರಾಮಸ್ಥರ ಸಹಕಾರದಿಂದ ಬಹಳ ಯಶಸ್ವಿಯಾಗಿ ನಡೆದಿರುತ್ತದೆ. ಮುಂದುವರೆದು...
ಮಡಪ್ಪಾಡಿ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರವರ 130 ನೇ ಜನ್ಮದಿನಾಚರಣೆ ಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ, ಗ್ರಾಮಸ್ಥರು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಲ್ಮಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಾಬ ಸಾಹೇಬ್ ಅಂಬೆಡ್ಕರ್ ರವರ 130ನೇ ಜನುಮ ದಿನಾಚರಣೆಯನ್ನು ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಮಹೇಶ್ ಕುಮಾರ್ ಕರಿಕ್ಕಳ ಇವರು ದೀಪ ಬೆಳಗಿಸುವುದರೊಂದಿಗೆ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮೀನಾಕ್ಷಿ ಯವರು ಮತ್ತು ಪಂಚಾಯತ್ ಕಾರ್ಯದರ್ಶಿಯಾದ ಶ್ರೀ ಗೋಪಾಲಕೃಷ್ಣ ಕೆ ಹಾಗೂ...