- Wednesday
- April 2nd, 2025

ಸುಳ್ಯದ ವಿಶ್ವ ಕಾಂಪ್ಲೆಕ್ಸ್ ನಲ್ಲಿರುವ ಟೆಕ್ಸ್ ಟೈಲ್ಸ್ & ರೆಡಿಮೇಡ್ ಡ್ರೆಸ್ ಮಳಿಗೆ ದೀಕ್ಷಾ ಟ್ರೇಡರ್ಸ್ ನ ನೂತನ ವಿಸ್ತ್ರತ ಮಳಿಗೆ ಎ.26 ರಂದು ಉದ್ಘಾಟನೆಗೊಳ್ಳಲಿದೆ.ಕಳೆದ 27 ವರ್ಷಗಳಿಂದ ಜವುಳಿ ವ್ಯಾಪಾರದಲ್ಲಿ ಜನರ ಪ್ರೀತಿ ವಿಶ್ವಾಸವನ್ನು ಗಳಿಸಿರುವ ದೀಕ್ಷಾ ಟ್ರೇಡರ್ಸ್ ಈಗ ಜನರ ಹೆಚ್ಚಿನ ಅನುಕೂಲತೆಗಾಗಿ, ಮಳಿಗೆಯನ್ನು ಮೇಲಂತಸ್ತಿನಲ್ಲಿ ವಿಶಾಲವಾಗಿ ವಿಸ್ತ್ರತಗೊಳಿಸಿದ್ದು, ಬಟ್ಟೆಗಳ ಅಪಾರ ಸಂಗ್ರಹವಿದ್ದು...

ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ನೀತಿ ನಿಯಮ ಉಲ್ಲಂಘಿಸಿದ ಬಗ್ಗೆ ಧಾರ್ಮಿಕ ವಿಚಾರ ಮುಂದಿಟ್ಟು ಕ್ಯಾಂಪಸ್ ಫ್ರಂಟ್‌ನ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯನ್ನು ಅನಾಗರಿಕ ವರ್ತನೆ ಎಂದಿರುವ ಎಬಿವಿಪಿ ಖಂಡನೆ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.ಕಾಲೇಜು ಆವರಣದಲ್ಲಿ ಗೊಂದಲವನ್ನು ಸೃಷ್ಟಿಸಿದ ಕ್ಯಾಂಪಸ್ ಫ್ರಂಟ್‌ನ ನಾಯಕನೆಂದು ಹೇಳಿಕೊಳ್ಳುತ್ತಿರುವ ಅನ್ಸಾರ್ ಬೆಳ್ಳಾರೆ ಮತ್ತು ಇದಕ್ಕೆ ಬೆಂಬಲಿಸುತ್ತಿರುವ ಸಂಘಟನೆಗಳ ಅನಾಗರಿಕ...