
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಯೋಜನಾಧಿಕಾರಿಗಳಾಗಿ ಯಶಸ್ವಿಯಾಗಿ ಕೆಲಸ ನಿರ್ವಹಿಸಿ ಇದೀಗ ಬೆಳಗಾವಿಗೆ ವರ್ಗಾವಣೆಗೊಂಡ ಸಂತೋಷ್ ಕುಮಾರ್ ರೈ ಅವರಿಗೆ ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಪೂರ್ವಾಧ್ಯಕ್ಷ ಪಿ.ಸಿ ಜಯರಾಮರವರು ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.