- Thursday
- November 21st, 2024
ಪೈಚಾರಿನ ಬಿ.ಎಂ. ಕಾಂಪ್ಲೆಕ್ಸ್‌ನಲ್ಲಿ ಶ್ರೀಮತಿ ಪವಿತ್ರಾಕ್ಷಿ ಮತ್ತು ದುರ್ಗಾದಾಸ್ ಕಡ್ಲಾರು ಮಾಲಕತ್ವದ ಅಲೋಪತಿ, ಆಯುರ್ವೆದ , ಸಾಕುಪ್ರಾಣಿ, ಹೈನುಗಾರಿಕೆಗಳ ಔಷಧಿ ಮಳಿಗೆ ಮೆಡ್ ಸಿಟಿ ಮೆಡಿಕಲ್ಸ್ ಮತ್ತು ಪೆಟ್‌ಲೈಪ್ ಶಾಪ್ ಎ.25ರಂದು ಬೆಳಿಗ್ಗೆ ಶುಭಾರಂಭಗೊಂಡಿತು.ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಮೆಡಿಕಲ್ ಶಾಪ್ ಉದ್ಘಾಟಿಸಿದರು. ವೇದಮೂರ್ತಿ ಪುರೋಹಿತ ನಾಗರಾಜ್ ಭಟ್, ಸುಳ್ಯ ನ.ಪಂ. ಅಧ್ಯಕ್ಷ ವಿನಯಕುಮಾರ್ ಕಂದಡ್ಕ,...
ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳ ಪಟ್ಟ ಸುಳ್ಯ ಮತ್ತು ಕಡಬ ತಾಲೂಕಿಗೆ ಸಂಬಂಧ ಪಟ್ಟಂತೆ ಕೋವಿಡ್ - 19 ಎರಡನೇ ಅಲೆಯ ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಹಾಯವಾಗುವ ನಿಟ್ಟಿನಲ್ಲಿ ಮತ್ತು ಈ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಣೆ ಮಾಡುವುದಕ್ಕಾಗಿ ಕೋವಿಡ್ - 19 ನಿರ್ವಹಣಾ ತಂಡವನ್ನು ರಚಿಸಲಾಗಿದೆ ಸಾರ್ವಜನಿಕರು ಅಗತ್ಯ ಸಂದರ್ಭದಲ್ಲಿ ನಿರ್ವಹಣಾ ತಂಡದ ಸಹಕಾರ ಪಡೆಯುವಂತೆ...
ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತವು ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ರಾಜ್ಯಾದಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ದೃಷ್ಟಿಯಿಂದ ಫ್ಲೈಯಿಂಗ್ ಸ್ಕ್ವಾಡ್ ರಚಿಸಿ ಆದೇಶಿಸಿದೆ. ಸುಳ್ಯ ನಗರ ಪಂಚಾಯತ್ ಹಾಗೂ ಉಬರಡ್ಕಮಿತ್ತೂರು ಭಾಗದ ಫ್ಲೈಯಿಂಗ್ ಸ್ಕ್ವಾಡ್ ಆಗಿ ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ,...
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ನಾಳೆ ಸಂಜೆಯಿಂದ ಮೇ 10 ರವರೆಗೆ ಕರ್ನಾಟಕ ಲಾಕ್ ಡೌನ್ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಹದಿನೈದು ದಿನಗಳಿಂದ ಕೋಟೆಮುಂಡುಗಾರಿನಲ್ಲಿರುವ ಬಿ ಎಸ್ ಎನ್ ಎಲ್ ಟವರ್ ಸ್ತಬ್ದವಾಗಿದೆ.ಕಳಂಜ ಮತ್ತು ಬಾಳಿಲ ಗ್ರಾಮದ ಬಹುಭಾಗದ ಗ್ರಾಹಕರು ಇದನ್ನು ಅವಲಂಬಿಸಿರುತ್ತಾರೆ. ಸಂಬಂಧಪಟ್ಟವರ ಗಮನಕ್ಕೆ ತಂದರೂ ಇನ್ನು ಕೂಡಾ ಸ್ಪಂದನ ಕಾಣುವುದಿಲ್ಲ. ಕಳಂಜದ "ನಮ್ಮೆಲ್ಲರ ಬಳಕೆದಾರರ ವೇದಿಕೆ"ಯವರು ನಿರಂತರ ಬಿಎಸ್ ಎನ್ ಎಲ್ ಅಧಿಕಾರಿಗಳನ್ನು ನೆನಪಿಸುವ ಕೆಲಸ ಮಾಡಿರುತ್ತಾರೆ. ಎಸ್ ಡಿ ಇ ರವರ...
ಗಾಂಧಿನಗರ ಪ್ರೌಢಶಾಲೆಯಲ್ಲಿ ಕೋವಿಡ್ 19 ಲಸಿಕೆ ಹಾಕುವ ಕಾರ್ಯಕ್ರಮ ಎ. 27 ರಂದು ನಡೆಯಲಿದೆ. ಅದುದರಿಂದ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆದು ಕೊಳ್ಳಬಹುದು. ಅಲ್ಲಿಗೆ ಬರುವವರು ಆಧಾರ್ ಕಾರ್ಡ್ ಅಥವಾ ವೋಟರ್ ಐಡಿ ಮೊಬೈಲ್ ಫೋನ್ ತರಬೇಕು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಿಗ್ಗೆ10 ರಿಂದ ಸಂಜೆ 4 ಗಂಟೆಯ ತನಕ ಲಸಿಕೆ ವಿತರಣೆ ನಡೆಯಲಿದೆ.
ಮೇ 1 ರಿಂದ ವ್ಯಾಕ್ಸಿನೇಷನ್ ಪಡೆಯುವುದರಿಂದ ವ್ಯಾಕ್ಸಿನೇಷನ್ ಪಡೆದ 60 ದಿನಗಳವರೆಗೆ ರಕ್ತದಾನ ಮಾಡುವಂತಿಲ್ಲ. ಹಾಗಾಗಿ ರಕ್ತದ ಬೇಡಿಕೆ ಹೆಚ್ಚಾಗಲಿದ್ದು 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿ ಒಕ್ಕೂಟದ ಕಾರ್ಯಕರ್ತರು ತಮ್ಮ ನಗರದ ರಕ್ತ ನಿಧಿಗಳಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕಾಗಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸುಳ್ಯ ವಿಧಾನಸಭಾ ಕ್ಷೇತ್ರ ವಿನಂತಿಸುತ್ತದೆ...
ಕರ್ನಾಟಕ ಘನ ಸರಕಾರದ ಮೀನುಗಾರಿಕೆ ಹಾಗೂ ಬಂದರು ಒಳನಾಡು ಸಾರಿಗೆ ಸಚಿವ ಅಂಗಾರರವರ ಆಪ್ತ ಸಹಾಯಕರಾಗಿ ತೊಡಿಕಾನದ ಸುಧಾಕರ ಎ.ಜಿ. ಇವರನ್ನು ನೇಮಕಗೊಳಿಸಲಾಗಿದೆ. ಇವರು ಸುಮಾರು 14 ವರ್ಷಗಳಿಂದ ಸುಳ್ಯ ಭಾ.ಜ.ಪ. ಕಾರ್ಯಾಲಯದಲ್ಲಿ ಕಾರ್ಯದರ್ಶಿಯಾಗಿ ಉತ್ತಮ ಸೇವೆ ಸಲ್ಲಿಸಿ ನಿಷ್ಠಾವಂತರೆನಿಸಿಕೊಂಡಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಡ್ಯಡ್ಕ ಶಾಖೆಯ ಶಿಕ್ಷಕರಾಗಿ, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ...