
ಗಾಂಧಿನಗರ ಪ್ರೌಢಶಾಲೆಯಲ್ಲಿ ಕೋವಿಡ್ 19 ಲಸಿಕೆ ಹಾಕುವ ಕಾರ್ಯಕ್ರಮ ಎ. 27 ರಂದು ನಡೆಯಲಿದೆ. ಅದುದರಿಂದ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆದು ಕೊಳ್ಳಬಹುದು. ಅಲ್ಲಿಗೆ ಬರುವವರು ಆಧಾರ್ ಕಾರ್ಡ್ ಅಥವಾ ವೋಟರ್ ಐಡಿ ಮೊಬೈಲ್ ಫೋನ್ ತರಬೇಕು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಿಗ್ಗೆ10 ರಿಂದ ಸಂಜೆ 4 ಗಂಟೆಯ ತನಕ ಲಸಿಕೆ ವಿತರಣೆ ನಡೆಯಲಿದೆ.