Ad Widget

ಗುತ್ತಿಗಾರು ರಬ್ಬರ್ ಸೊಸೈಟಿಯಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ವ್ಯವಹಾರ

ಕೊರೋನ ಮಹಾಮಾರಿಯಿಂದ ರಾಜ್ಯದಲ್ಲಿ ಲಾಕ್ ಡೌನ್ ಮುಗಿಯುವವರೆಗೆ ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದಲ್ಲಿ ಬೆಳಿಗ್ಗೆ 9.00 ಗಂಟೆಯಿಂದ ಮಧ್ಯಾಹ್ನ 1.00ವರೆಗೆ ಸಂಘದ ವ್ಯವಹಾರ ಇರುತ್ತದೆ. ( ರಜಾ ದಿನ ಹೊರತುಪಡಿಸಿ) ಸಂಘದ ಸದಸ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದೆ.ಕೋವಿಡ್ ನಿಯಮದ ಪ್ರಕಾರ ಗ್ರಾಹಕರು ಮಾಸ್ಕ್ ಧರಿಸಿ ವ್ಯವಹರಿಸಬೇಕೆಂದು ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading