- Tuesday
- April 1st, 2025

ಕಲಾಮಾಯೆ (ರಿ) ಏನೆಕಲ್ ಆಶ್ರಯದಲ್ಲಿಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಅಮರ ಸುದ್ದಿಸಹಕಾರದೊಂದಿಗೆಹಾಡು ಬಾ ಕನಸುಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ :- ಜಿ ಎಸ್ ಶಿವರುದ್ರಪ್ಪಸ್ಪರ್ಧಿ :- ರಕ್ಷಾ ಆರ್ ಕೆಹಾಡುಗಳನ್ನು ಕೇಳಿ, ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/bAHjBRWvDFg

ರಾಜ್ಯ ಸರಕಾರ ಕೋವಿಡ್ ಮಾರ್ಗಸೂಚಿಯನ್ನು ಮತ್ತೊಮ್ಮೆ ಪರಿಷ್ಕರಿಸಿದ್ದು, ರಾಜ್ಯದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಆದೇಶ ಹೊರಡಿಸಿದೆ. ಈ ಮಾರ್ಗಸೂಚಿ ನಾಳೆಯಿಂದಲೇ ( ಮೇ 2) ಅನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹಾಪ್ಕಾಮ್ಸ್, ಹಾಲಿನ ಬೂತ್, ತಳ್ಳುವ ಗಾಡಿ ವ್ಯಾಪಾರಕ್ಕೆ ಬೆಳಗ್ಗೆ 6ರಿಂದ ಸಂಜೆ 6...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ಳಾರೆ ವಲಯ ಮೇಲ್ವಿಚಾರಕರಾಗಿದ್ದ ಮುರಳೀಧರ ಕೊಲ್ಲಮೊಗ್ರ ಇವರಿಗೆ ಗುತ್ತಿಗಾರು ವಲಯ ಮೇಲ್ವಿಚಾರಕರಾಗಿ ವರ್ಗಾವಣೆಯಾಗಿದೆ.

ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಚುನಾವಣೆ ನಡೆಸಬೇಕೆನ್ನುಷ್ಟರಲ್ಲಿ ಕೊರೋನ ಸೊಂಕು ಹೆಚ್ಚಾದ ಕಾರಣ ಸರಕಾರ 6 ತಿಂಗಳ ಕಾಲ ಚುನಾವಣೆಯನ್ನು ಮುಂದೂಡಿದೆ. ಆದರೆ ಚುನಾವಣಾ ಆಯೋಗವು ತಾ.ಪಂ. ಜಿ.ಪಂ. ಕ್ಷೇತ್ರಗಳಿಗೆ ಮೀಸಲಾತಿ ನಿಗದಿ ಪಡಿಸುವ ಕಾರ್ಯದಲ್ಲಿ ತೊಡಗಿದೆ.ಆಯಾ ಜಿಲ್ಲಾ ಪಂಚಾಯತ್ ಗಳ ಒಟ್ಟು ಸ್ಥಾನಗಳಲ್ಲಿ ಎಷ್ಟು ಸ್ಥಾನಗಳಲ್ಲಿ ಯಾವ ವರ್ಗಕ್ಕೆ ಎಷ್ಟು ಸೀಟು ಇರಬೇಕು...