- Tuesday
- January 28th, 2025
ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿ ಕೃಷ್ಣ (40) ಅಲ್ಪಕಾಲದ ಅಸೌಖ್ಯದಿಂದ ಮೇ.4 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಜಾನಕಿ, ಹಾಗೂ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಕೊರೋನಾ ನಿಯಂತ್ರಣಕ್ಕಾಗಿ ದ.ಕ.ಜಿಲ್ಲೆಯಲ್ಲಿ ಮತ್ತಷ್ಟು ಕಠಿಣ ನಿರ್ಧಾರಕ್ಕೆ ಜಿಲ್ಲಾಡಳಿತ ಬಂದಿದೆ. ಬೆಳಿಗ್ಗೆ 6 ರಿಂದ 9ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ. 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು. ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಜ್ ಮಾಡಲಾಗುವುದು.ಮೇ.15...