Ad Widget

ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮುಂದೂಡಿಕೆ : ಸಚಿವ ಸುರೇಶ್ ಕುಮಾರ್

ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಕೋವಿಡ್19ರ ಎರಡನೇ‌ ಅಲೆಯ ಪ್ರಸರಣ ನಿಯಂತ್ರಣಕ್ಕೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading