ಶುಭವಿವಾಹ : ರೇಶ್ಮಾ – ನವೀನ amarasuddi - May 14, 2021 at 23:25 0 Tweet on Twitter Share on Facebook Pinterest Email ಕಳಂಜ ಗ್ರಾಮದ ಮುಂಡುಗಾರು ಮನೆ ನಾಗಪ್ಪ ಗೌಡರವರ ಪುತ್ರಿ ರೇಶ್ಮಾರವರ ವಿವಾಹ ಕಾರ್ಯಕ್ರಮವು ಶಾಂತಿಗೋಡು ಗ್ರಾಮದ ಮರಕ್ಕೂರು ಮನೆ ಪೂವಣಿ ಗೌಡರವರ ಪುತ್ರ ನವೀನರೊಂದಿಗೆ ಮೇ.13 ರಂದು ಮರಕ್ಕೂರು ವರನ ಮನೆಯಲ್ಲಿ ನಡೆಯಿತು. . . . . . Share this:WhatsAppEmailLike this:Like Loading...