- Tuesday
- April 1st, 2025

ಆದಿಶಕ್ತಿ ಕ್ರೀಡಾ ಮತ್ತು ಕಲಾ ಸಂಘ ಬಾಕಿಲ ಇದರ ಸದಸ್ಯರು ಮತ್ತು ಬಾಕಿಲ ಪರಿಸರದ ದಾನಿಗಳ ಸಹಕಾರದಿಂದ ಲಾಕ್ ಡೌನ್ ಆಗಿರುವ ಈ ಸಂದರ್ಭದಲ್ಲಿ ತೊಂದರೆಗೊಳಗಾದ ಬಡವರಿಗೆ ಉಚಿತ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ನಡೆಯಿತು.

ಉಪ್ಪಿನಂಗಡಿ ಸಮೀಪದ ತೆಕ್ಕಾರುನ ಪಿಂಡಿಕಲ್ಲು ಎಂಬಲ್ಲಿ ವಿದ್ಯುತ್ ಸಂಪರ್ಕದ ಲೋಪವನ್ನು ಸರಿಪಡಿಸಲು ಹೋಗಿದ್ದ ಕಲ್ಲೇರಿ ಶಾಖೆಯ ಮೆಸ್ಕಾಂ ಪವರ್ ಮ್ಯಾನ್ ವಿಕಾಸ್ (26) ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿದ ಘಟನೆ ಇಂದು ಸಂಜೆ ಸಂಭವಿಸಿದೆ.ಮೃತ ವಿಕಾಸ್ ಮೂಲತಃ ಬಿಜಾಪುರದವರಾಗಿದ್ದು, ಕಳೆದ 5 ವರ್ಷಗಳಿಂದ ಮೆಸ್ಕಾಂ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.