Ad Widget

ಕೊರೊನಾ ಬಾಧಿತರ ನಿರಂತರ ಭೇಟಿ ಮಾಡಿ ಧೈರ್ಯ ತುಂಬುತ್ತಿರುವ ವಿಪತ್ತು ನಿರ್ವಹಣಾ ಘಟಕ


ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಕೊಲ್ಲಮೊಗ್ರದಲ್ಲಿ ಎರಡು ಕೊರೋನಾ ಬಾಧಿತರ ಮನೆಗಳಿಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬುವ ಕೆಲಸವನ್ನು ನಿರಂತರ ಮಾಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸತೀಶ್.ಟಿ.ಎನ್, ಮಣಿಕಂಠ ಕಟ್ಟ,  ಹಾಗೂ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಹರ್ಷ ಅಡ್ನೂರುಮಜಲು ಹಾಗೂ ಲಕ್ಷ್ಮಣ ಐನೆಕಿದು ಉಪಸ್ಥಿತರಿದ್ದರು.

. . . . .

*✍ವರದಿ :- ಉಲ್ಲಾಸ್ ಕಜ್ಜೋಡಿ*

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!