
ಮಂಡೆಕೋಲು ಗ್ರಾಮದ ಪೇರಾಲು ಕುಕ್ಕೇಟಿ ದಿ. ಸುಬ್ಬಯ್ಯ ಗೌಡರ ಧರ್ಮಪತ್ನಿ ಶ್ರೀಮತಿ ಮುತ್ತಕ್ಕರವರು ಮೇ.22 ರಂದು ಮುಂಜಾನೆ ನಿಧನರಾದರು.
ಮೃತರು ಪುತ್ರರಾದ ಯಶವಂತ ಗೌಡ ಕುಕ್ಕೇಟಿ, ಗಂಗಾಧರ ಗೌಡ ನೆಟ್ಟಣ, ದಯಾನಂದ ಗೌಡ ನಾವೂರು, ಪುರೂಷೋತ್ತಮ ಗೌಡ ಕೊಲ್ಯ, ಶಿವರಾಮ ಗೌಡ ಕುಕ್ಕೇಟಿ, ಪುತ್ರಿಯರಾದ ಶ್ರೀಮತಿ ಶೇಷಮ್ಮ ಉತ್ತಯ್ಯ ಗೌಡ ಬೊಳುಗಲ್ಲು, ಶ್ರೀಮತಿ ಲಲಿತಾ ಚಂದ್ರಶೇಖರ್ ಗೌಡ, ಶ್ರೀಮತಿ ಮೋಹಿನಿ ಕೃಷ್ಣಪ್ಪ ಗೌಡ ಕೈಲಾಜೆ, 20 ಜನ ಮೊಮ್ಮಕ್ಕಳನ್ನು ಮತ್ತು 12 ಮರಿಮೊಮ್ಮಕ್ಕಳನ್ನು ಹಾಗೂ ಕುಂಟುಂಬಸ್ಥರನ್ನು ಅಗಲಿದ್ದಾರೆ.