- Tuesday
- April 1st, 2025

ಸೇವಾ ಭಾರತಿ ಸುಳ್ಯ ಇದರ ಆಶ್ರಯದಲ್ಲಿ ಲಾಕ್ ಡೌನ್ ನಡುವೆ ಸುಳ್ಯ ತಾಲೂಕಿನಲ್ಲಿ ಏಕಕಾಲದಲ್ಲಿ 2,000 ಗಿಡ ನೆಡುವ ಭೂಮಿ ಸುಪೋಷಣ್ ಎಂಬ ಕಾರ್ಯಕ್ರಮದ ಪ್ರಯುಕ್ತ ಮೇ.30 ರಂದು ನಡುಗಲ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಗುತ್ತಿಗಾರು ಗ್ರಾಮಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಚಾರ್ಮತ, ಹರೀಶ್ ಅಂಜೇರಿ ಹಾಗೂ ಸ್ಥಳೀಯರಾದ...

ಲಸಿಕೆ ಇಲ್ಲದೆ ಪರೀಕ್ಷೆ ಬೇಡ, ವಿದ್ಯಾರ್ಥಿಗಳ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಬೇಕು ಹಾಗೂ ಕೋರೋನ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಬೇಕು ಎಂದು ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.ಕೋರೋನ ಮೂರನೇ ಅಲೆಯ ಮುನ್ಸೂಚನೆ ಇದ್ದು ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಲ್ಲಿ...