- Friday
- November 1st, 2024
ಲಾಕ್ ಡೌನ್ ಮಧ್ಯೆಯೂ ಸುಳ್ಯದಲ್ಲಿ ಕೊರೊನಾ ಪಾಸಿಟಿವ್ ಮತ್ತೆ ಏರಿಕೆ ಕಂಡಿದೆ. ಇಂದು 57 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ನಿನ್ನೆ 56 ಸೋಂಕಿತರಿದ್ದರು. ಸುಳ್ಯದಲ್ಲಿ ಒಟ್ಟು 533 ಸೋಂಕಿತರಿದ್ದಾರೆ.
ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಕೋವಿಡ್19ರ ಎರಡನೇ ಅಲೆಯ ಪ್ರಸರಣ ನಿಯಂತ್ರಣಕ್ಕೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ...
ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಕೊರೋನಾ ಸೋಂಕಿನಿಂದ ಕ್ವಾರೆಂಟೈನ್ ನಲ್ಲಿರುವ ಮನೆಗಳಿಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಣೆ ಮಾಡುವುದರ ಜೊತೆಗೆ ಅವರಿಗೆ ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಿದರು. ಹಾಗೂ ಕ್ವಾರೆಂಟೈನ್ ನಲ್ಲಿರುವ ಮನೆಗಳಿಗೆ ದಿನಬಳಕೆಯ ವಸ್ತುಗಳನ್ನು ತಲುಪಿಸಲು...
ಲಾಕ್ ಡೌನ್ ಮಧ್ಯೆಯೂ ಸುಳ್ಯದಲ್ಲಿ ಕೊರೊನಾ ಪಾಸಿಟಿವ್ ಮತ್ತೆ ಏರಿಕೆ ಕಂಡಿದೆ. ಇಂದು 56 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ನಿನ್ನೆ ಮಾತ್ರ ಸೋಂಕಿತರ ಸಂಖ್ಯೆ 17ಕ್ಕೆ ಇಳಿದಿತ್ತು. ಸುಳ್ಯದಲ್ಲಿ ಇದುವರೆಗೆ ಒಟ್ಟು 514 ಸೋಂಕಿತರಿದ್ದಾರೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಕೋವಿಡ್-19 ತುರ್ತು ಕಾರ್ಯಪಡೆ ವತಿಯಿಂದ ಮೇ.12 ರಂದು ಕೊಲ್ಲಮೊಗ್ರ ಗ್ರಾಮದ ಗೋಳಿಗುಂಡಿ ಸಮೀಪದ ಎರಡು ಮನೆಗಳಲ್ಲಿ ಮನೆಯ ಎಲ್ಲಾ ಸದಸ್ಯರಿಗೆ ಕೋವಿಡ್ ಸೋಂಕು ತಗುಲಿದ್ದು, ಇವರಿಗೆ ಅಕ್ಕಿ ಸಾಮಾಗ್ರಿಗಳ ಕಿಟ್ ಅನ್ನು ಕೋವಿಡ್-19 ತುರ್ತು ಕಾರ್ಯಪಡೆಯ ಸದಸ್ಯರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಕೊಪ್ಪಡ್ಕ, ಗ್ರಾಮ...
ಸಂಪಾಜೆ ಗ್ರಾಮದ ಕಲ್ಲುಗುಂಡಿ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯ ಚರಂಡಿ ಬ್ಲಾಕ್ ಆಗಿ ರಸ್ತೆಯಲ್ಲಿ ನೀರು ಹರಿದು ತೊಂದರೆಯಾಗುತ್ತಿದ್ದು ಇಂದು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಜಿ ಕೆ ಹಮೀದ್ ಉಪಸ್ಥಿತರಿದ್ದರು.
ಅವಳಿ ಮಕ್ಕಳಿಗೆ ಜನ್ಮ ನೀಡಿದ ಸುಳ್ಯದ ಪಂಬೆತ್ತಾಡಿ ಗ್ರಾಮದ ಬಾಣಂತಿಯೊಬ್ಬರು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಪಂಬೆತ್ತಾಡಿಯ ಮೂಲೆಮನೆ ವಿಶ್ವನಾಥ್ ಗೌಡ ಪುತ್ರಿ ಪೂಜಿತಾ ಮೃತ ಮಹಿಳೆ. ಇವರನ್ನು ಈಶ್ವರಮಂಗಲದ ಮುಂಡ್ಯ ಕೆಮ್ಮತ್ತಡ್ಕ ಮನೋಜ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ಮೊನ್ನೆ ಹೆರಿಗೆಗೆಂದು ಪುತ್ತೂರಿನ ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಅವರು ನಿನ್ನೆ ಬೆಳಗ್ಗೆ...
ರಾಷ್ಟ್ರದಾದ್ಯಂತ ಕೊರೊನ ನಿಯಂತ್ರಣದಲ್ಲಿದ್ದರೂ ನಮ್ಮ ದೇಶದಾದ್ಯಂತ ಕೊರೊನ ಎರಡನೇ ಅಲೆ ಉಂಟಾಗಲು ಕೇಂದ್ರ ಮತ್ತು ರಾಜ್ಯ ಸರಕಾರದ ಆಡಳಿತ ವೈಫಲ್ಯವೇ ಕಾರಣ. ಚುನಾವಣೆಯ ಸಭೆ ಸಮಾರಂಭಗಳಿಗೆ ಸಾವಿರಾರು ಜನ ಸೇರಲು ಅವಕಾಶ ಮಾಡಿಕೊಟ್ಟದ್ದು ಎರಡನೇ ಅಲೆ ಉಂಟಾಗಿದೆ. ಎರಡನೇ ಅಲೆ ಬರುತ್ತದೆ ಎಂದು ಗೊತ್ತಿದ್ದರೂ ಸರಕಾರ ವೈದ್ಯಕೀಯ ಸಿದ್ಧತೆ ಮಾಡದೇ ನಿರ್ಲಕ್ಷ್ಯ ಮಾಡಿರುವುದರಿಂದ ಸಾವಿನ ಸಂಖ್ಯೆ...
ಸಾವಿರ ನದಿಗಳಿಗೆಲ್ಲಾ ಒಂದೇನೆ ಸಾಗರ…ನೋವನು ಮರೆಸುವ ನೀನು ಪ್ರೀತಿಯ ಆಗರ…ಕಷ್ಟಗಳ ನುಂಗಿ ಬದುಕೋ ದೇವರ ರೂಪ ನೀನು…ಮನಸ್ಸು ಎಷ್ಟೇ ನೊಂದರೂ ನಗಿಸಿ ನಗುವ ಗುಣವೂ ನಿನ್ನದು…ನಿಸ್ವಾರ್ಥದ ಪ್ರೀತಿಗೊಂದು ಹೆಸರು ನೀನೇ "ಅಮ್ಮ"… ಕನಸಲ್ಲೂ ನಿನ್ನನ್ನು ಬಿಟ್ಟು ಬದುಕಲಾರೆನಮ್ಮ…ನಿನ್ನ ಜೀವ, ನನ್ನ ಜೀವ ಎರಡೂ ಒಂದೇ ಅಮ್ಮ…..ನಿನ್ನಯ ಪ್ರೀತಿಯು ನನಗೆ ಸ್ಪೂರ್ತಿ ಕೊಡುವುದಮ್ಮ…ನಿನ್ನ ಬಿಟ್ಟು ನಾನು ಎಂದೂ...
ಕೋವಿಡ್ ನ ತುರ್ತು ಸಂದರ್ಭದಲ್ಲಿ ಕೂಡ ಕೇವಲ ಟೀಕೆ ಮಾಡುವುದನ್ನೇ ಉದ್ಯೋಗ ಮಾಡಿಕೊಳ್ಳುವ ಬದಲು ರಾಜಕೀಯ ಬಿಟ್ಟು ಜನಗಳ ಕಷ್ಟಗಳಿಗೆ ನೆರವಾಗಿ ಎಂದು ಸುಳ್ಯದ ಕಾಂಗ್ರೆಸ್ ನಾಯಕರಿಗೆ ಮಂಡಲ ಬಿಜೆಪಿ ತಿರುಗೇಟು ನೀಡಿದೆದೇಶದ ಎಲ್ಲ ಕಡೆಯೂ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ತನ್ನ ವಿಪರೀತವಾದ ಅಲ್ಪಸಂಖ್ಯಾತರ ಓಲೈಕೆಯ ಪರಿಣಾಮವನ್ನು ಈಗ ಅನುಭವಿಸುತ್ತಿದೆ.ಮೂರು ದಶಕಗಳ ಹಿಂದೆ ಕಾಶ್ಮೀರದಲ್ಲಿ ಹಿಂದೂಗಳ...
Loading posts...
All posts loaded
No more posts