Ad Widget

ಒಂದು ಸುಂದರವಾದ ದಿನ ಪ್ರಕೃತಿಯ ಮಡಿಲಲ್ಲಿ…..

ಸೂರ್ಯನು ತನ್ನ ಹೊಂಗಿರಣಗಳನ್ನು ಚಾಚಿಕೊಂಡು ಪೂರ್ವ ದಿಕ್ಕಿನಲ್ಲಿ ಹುಟ್ಟಿ ಬರುತ್ತಿರುವುದನ್ನು ನೋಡುವುದೇ ಕಣ್ಣಿಗೆ ತಂಪು. ಹಕ್ಕಿಗಳ ಚಿಲಿಪಿಲಿ ನಾದವು ಕಿವಿಗೆ ಇಂಪು ನೀಡುತ್ತಿದೆ. ಪ್ರಕೃತಿಯು ರಮಣೀಯ ಸೌಂದರ್ಯ ರಾಶಿಯನ್ನು ಹೊದ್ದು ಮಲಗಿದೆ. ಈ ಪ್ರಕೃತಿ ಸೌಂದರ್ಯವನ್ನು ನೋಡಲು ನಮ್ಮ ಕಣ್ಣುಗಳು ಎಷ್ಟು ಪುಣ್ಯ ಮಾಡಿದ್ದವು ಎಂದೆನಿಸುತ್ತದೆ. ಈ ಪ್ರಕೃತಿಯ ಸೌಂದರ್ಯವನ್ನು ನೋಡುತ್ತಾ ನಮ್ಮ ಮನಸ್ಸಿನಲ್ಲಿರುವ ನೂರಾರು...

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಸ್.ಅಂಗಾರ

ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ನೀಡಲಾಗಿದೆ.
Ad Widget

ಕಲಾಮಾಯೆ ವತಿಯಿಂದ ಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆ

ಕಲಾಮಾಯೆ (ರಿ) ಏನೆಕಲ್ ಆಶ್ರಯದಲ್ಲಿಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಅಮರ ಸುದ್ದಿಸಹಕಾರದೊಂದಿಗೆಹಾಡು ಬಾ ಕನಸುಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ :- ಜಿ ಎಸ್ ಶಿವರುದ್ರಪ್ಪಸ್ಪರ್ಧಿ :- ಪವಿತ್ರ ಆರ್.ಹಾಡುಗಳನ್ನು ಕೇಳಿ, ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/jMsBErA1EYE

ಕಲಾಮಾಯೆ ಆಶ್ರಯದಲ್ಲಿ ಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆ

ಕಲಾಮಾಯೆ (ರಿ) ಏನೆಕಲ್ ಆಶ್ರಯದಲ್ಲಿಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಅಮರ ಸುದ್ದಿಸಹಕಾರದೊಂದಿಗೆಹಾಡು ಬಾ ಕನಸುಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ :- ಜಿ ಎಸ್ ಶಿವರುದ್ರಪ್ಪಸ್ಪರ್ಧಿ :- ರಕ್ಷಾ ಆರ್ ಕೆಹಾಡುಗಳನ್ನು ಕೇಳಿ, ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/bAHjBRWvDFg

ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿ ತೆರೆಯಲು ಸರಕಾರ ಅನುಮತಿ

ರಾಜ್ಯ ಸರಕಾರ ಕೋವಿಡ್ ಮಾರ್ಗಸೂಚಿಯನ್ನು ಮತ್ತೊಮ್ಮೆ ಪರಿಷ್ಕರಿಸಿದ್ದು, ರಾಜ್ಯದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಆದೇಶ ಹೊರಡಿಸಿದೆ. ಈ ಮಾರ್ಗಸೂಚಿ ನಾಳೆಯಿಂದಲೇ ( ಮೇ 2) ಅನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹಾಪ್​ಕಾಮ್ಸ್​, ಹಾಲಿನ ಬೂತ್​, ತಳ್ಳುವ ಗಾಡಿ ವ್ಯಾಪಾರಕ್ಕೆ ಬೆಳಗ್ಗೆ 6ರಿಂದ ಸಂಜೆ 6...

ಗುತ್ತಿಗಾರು ವಲಯ ಮೇಲ್ವಿಚಾರಕರಾಗಿ ಮುರಳೀಧರ ಕೊಲ್ಲಮೊಗ್ರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ಳಾರೆ ವಲಯ ಮೇಲ್ವಿಚಾರಕರಾಗಿದ್ದ ಮುರಳೀಧರ ಕೊಲ್ಲಮೊಗ್ರ ಇವರಿಗೆ ಗುತ್ತಿಗಾರು ವಲಯ ಮೇಲ್ವಿಚಾರಕರಾಗಿ ವರ್ಗಾವಣೆಯಾಗಿದೆ.

ಜಿ.ಪಂ. ಹಾಗೂ ತಾ.ಪಂ.ಗಳಿಗೆ ಕ್ಷೇತ್ರಗಳಿಗೆ ಮೀಸಲಾತಿ ನಿಗದಿ

ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಚುನಾವಣೆ ನಡೆಸಬೇಕೆನ್ನುಷ್ಟರಲ್ಲಿ ಕೊರೋನ ಸೊಂಕು ಹೆಚ್ಚಾದ ಕಾರಣ ಸರಕಾರ 6 ತಿಂಗಳ ಕಾಲ ಚುನಾವಣೆಯನ್ನು ಮುಂದೂಡಿದೆ. ಆದರೆ ಚುನಾವಣಾ ಆಯೋಗವು ತಾ.ಪಂ. ಜಿ.ಪಂ. ಕ್ಷೇತ್ರಗಳಿಗೆ ಮೀಸಲಾತಿ ನಿಗದಿ ಪಡಿಸುವ ಕಾರ್ಯದಲ್ಲಿ ತೊಡಗಿದೆ.ಆಯಾ ಜಿಲ್ಲಾ ಪಂಚಾಯತ್ ಗಳ ಒಟ್ಟು ಸ್ಥಾನಗಳಲ್ಲಿ ಎಷ್ಟು ಸ್ಥಾನಗಳಲ್ಲಿ ಯಾವ ವರ್ಗಕ್ಕೆ ಎಷ್ಟು ಸೀಟು ಇರಬೇಕು...
error: Content is protected !!